Facebook Twitter Instagram
    Monday, November 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರದೀಪ್ ಪೂಜಾರಿ ಸಾವು ಪ್ರಕರಣ: ಆರೋಪಿತ ಪೊಲೀಸ್ ಅಧಿಕಾರಿಗಳ ಅಮಾನತು, ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಆಗ್ರಹ
    ಇತ್ತೀಚಿನ ಸುದ್ದಿ

    ಪ್ರದೀಪ್ ಪೂಜಾರಿ ಸಾವು ಪ್ರಕರಣ: ಆರೋಪಿತ ಪೊಲೀಸ್ ಅಧಿಕಾರಿಗಳ ಅಮಾನತು, ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಆಗ್ರಹ

    November 2, 2026
    Share

    ಉಡುಪಿ: ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಶರಣಾದ ಪೆರ್ಡೂರಿನ ಯುವಕ ಪ್ರದೀಪ್ ಪೂಜಾರಿ ಅವರ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಅವರು ಇಂದು ಭೇಟಿ ನೀಡಿ, ದುಃಖದಲ್ಲಿರುವ ತಂದೆ-ತಾಯಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

    ಈ ಸಂದರ್ಭದಲ್ಲಿ ಮೃತ ಪ್ರದೀಪ್ ಪೂಜಾರಿ ಅವರ ದೇಹದ ಮೇಲಿರುವ ತೀವ್ರ ಗಾಯದ ಗುರುತುಗಳನ್ನು ಗಮನಿಸಿ, ಪ್ರಕರಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದರು. ಈ ಕುರಿತು ತಕ್ಷಣವೇ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹಾಗೂ ಐಜಿಪಿಯವರನ್ನು ಸಂಪರ್ಕಿಸಿ ಮಾತನಾಡಿರುವ ಅವರು, ಪ್ರಕರಣದ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು

    ಕರ್ತವ್ಯದ ಮಿತಿಮೀರಿ ನಡೆದುಕೊಂಡು ಯುವಕನ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ, ತನಿಖೆಯ ಮೂಲಕ ಸತ್ಯಾಂಶ ಹೊರತಂದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪದ್ಮರಾಜ್ ಆರ್. ಅವರು ಒತ್ತಾಯಿಸಿದರು

    Post Views: 9

    Related Posts

    ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ ಆರೋಪ – ಮಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿಧ್ಯಾರ್ಥಿನಿ ಸಕಲೇಶಪುರದಲ್ಲಿ ವಿಷ ಕುಡಿದು ಆತ್ಮಹತ್ಯೆ..!

    November 2, 2026

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026

    ಸೊಸೈಟಿಗೆ ಲಕ್ಷಾಂತರ ರೂ. ವಂಚನೆ: ಆರೋಪಿಯ ಬಂಧನ

    November 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ ಆರೋಪ – ಮಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿಧ್ಯಾರ್ಥಿನಿ ಸಕಲೇಶಪುರದಲ್ಲಿ ವಿಷ ಕುಡಿದು ಆತ್ಮಹತ್ಯೆ..!

    November 2, 2026

    ಪ್ರದೀಪ್ ಪೂಜಾರಿ ಸಾವು ಪ್ರಕರಣ: ಆರೋಪಿತ ಪೊಲೀಸ್ ಅಧಿಕಾರಿಗಳ ಅಮಾನತು, ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಆಗ್ರಹ

    November 2, 2026

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.