Facebook Twitter Instagram
    Monday, November 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ ಆರೋಪ – ಮಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿಧ್ಯಾರ್ಥಿನಿ ಸಕಲೇಶಪುರದಲ್ಲಿ ವಿಷ ಕುಡಿದು ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ ಆರೋಪ – ಮಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿಧ್ಯಾರ್ಥಿನಿ ಸಕಲೇಶಪುರದಲ್ಲಿ ವಿಷ ಕುಡಿದು ಆತ್ಮಹತ್ಯೆ..!

    November 2, 2026
    Share

    ಹಾಸನ: ಪ್ರೀತಿಸುವಂತೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಭವಿತ-ನಾಗೇಶ್ ದಂಪತಿ ಪುತ್ರಿ ಹಿಮಾ (23) ಆತ್ಮಹತ್ಯೆಗೆ ಶರಣಾದ ಯುವತಿ. ನೌಶಾದ್ ಎಂಬಾತನ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ನೌಶಾದ್ ಯುವತಿಯ ಜೊತೆಗಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.

    ಹಿಮಾ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ಪ್ರಾಥಮಿಕ ಶಿಕ್ಷಣವನ್ನು ಹಿಮಾ ಹಾಗೂ ನೌಶಾದ್ ಒಟ್ಟಿಗೆ ಮಾಡುತ್ತಿದ್ದರು. ಪ್ರೀತಿಸುವಂತೆ ಹಿಮಾಳನ್ನು ನೌಶಾದ್‌ ಒತ್ತಾಯಿಸುತ್ತಿದ್ದ ಎನ್ನಲಾಗಿದೆನೌಶಾದ್ ಜೊತೆ ಪ್ರವಾಸಕ್ಕೆ ಹಿಮಾ ತೆರಳಿದ್ದಳು. ಈ ವೇಳೆ ತೆಗೆದಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೌಶಾದ್ ಅಪ್‌ಲೋಡ್ ಮಾಡಿದ್ದ. ಇನ್ನಷ್ಟು ಫೋಟೋಗಳನ್ನು ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಿಂದ ತೆಗೆದು ಹಾಕುವಂತೆ ಹಲವು ಬಾರಿ ಹಿಮಾ ಮಾಡಿದ್ದಳು ಎನ್ನಲಾಗಿದೆ.

    ಸಾಮಾಜಿಕ ಜಾಲತಾಣದಿಂದ ಫೋಟೋಗಳನ್ನು ತೆಗೆಯದ ಹಿನ್ನಲೆ, ಮನನೊಂದ ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿ ಹಿಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹಿಮಾ ತಂದೆ ನಾಗೇಶ್ ಅವರು ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಾಸಕ ಸಿಮೆಂಟ್‌ ಮಂಜು ಅವರು ಯುವತಿಯ ಅಂತಿಮ ದರ್ಶನ ಪಡೆದಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ನೌಶದ್‌ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾ

    Post Views: 9

    Related Posts

    ಪುತ್ತೂರು: ಬಜಾಜ್‌ ಫೈನಾನ್ಸ್‌ನ ಉದ್ಯೋಗಿಗೆ EMI ಹಣ ಕೊಡುತ್ತೇನೆ ಎಂದು ಮನೆಗೆ ಕರೆಸಿ ಹಲ್ಲೆ!! ಪ್ರಕರಣ ದಾಖಲು

    November 2, 2026

    ಪ್ರದೀಪ್ ಪೂಜಾರಿ ಸಾವು ಪ್ರಕರಣ: ಆರೋಪಿತ ಪೊಲೀಸ್ ಅಧಿಕಾರಿಗಳ ಅಮಾನತು, ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಆಗ್ರಹ

    November 2, 2026

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಬಜಾಜ್‌ ಫೈನಾನ್ಸ್‌ನ ಉದ್ಯೋಗಿಗೆ EMI ಹಣ ಕೊಡುತ್ತೇನೆ ಎಂದು ಮನೆಗೆ ಕರೆಸಿ ಹಲ್ಲೆ!! ಪ್ರಕರಣ ದಾಖಲು

    November 2, 2026

    ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ ಆರೋಪ – ಮಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿಧ್ಯಾರ್ಥಿನಿ ಸಕಲೇಶಪುರದಲ್ಲಿ ವಿಷ ಕುಡಿದು ಆತ್ಮಹತ್ಯೆ..!

    November 2, 2026

    ಪ್ರದೀಪ್ ಪೂಜಾರಿ ಸಾವು ಪ್ರಕರಣ: ಆರೋಪಿತ ಪೊಲೀಸ್ ಅಧಿಕಾರಿಗಳ ಅಮಾನತು, ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಆಗ್ರಹ

    November 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.