Facebook Twitter Instagram
    Friday, November 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾರ್ಮಾಡಿ ಸೇತುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕೊಲೆ ಶಂಕೆ
    ಇತ್ತೀಚಿನ ಸುದ್ದಿ

    ಚಾರ್ಮಾಡಿ ಸೇತುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕೊಲೆ ಶಂಕೆ

    November 6, 2026
    Share

    ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಚಾರ್ಮಾಡಿ ಕಳ್ಳಬೇಟೆ ನಿಯಂತ್ರಣ ಕೇಂದ್ರದ ಬಳಿಯ ಸೇತುವೆಯಲ್ಲಿ ಪತ್ತೆಯಾಗಿದೆ.

    ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಹೊಸಮಠ ಖಾಸಗಿ ವಿದ್ಯುತ್‌ ಉತ್ಪಾದನಾ ಕೇಂದ್ರದ ಡ್ಯಾಂಗೆ ಹೋಗುವ ದಾರಿಯ ಅರಣ್ಯ ಇಲಾಖೆಯ ಕಳ್ಳಬೇಟೆ ನಿಯಂತ್ರಣ
    ಕೇಂದ್ರದ ಬಳಿಯ ಸೇತುವೆಯಲ್ಲಿ 40-50 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

    ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಭಾರ ಸಬ್‌ ಇನ್ಸ್‌ಪೆಕ್ಟ‌ರ್ ಕಿಶೋ‌ರ್.ಪಿ ನೇತೃತ್ವದ ತಂಡ ಹಾಗೂ ಸೋಕೋ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    ಮೃತದೇಹ ಬಿದ್ದಿದ್ದ ರೀತಿ ಇದೊಂದು ಕೊಲೆ ಪ್ರಕರಣವೇ ಎಂಬ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಮಳೆ ನೀರಿನಲ್ಲಿ ಮೃತದೇಹ ಕೊಚ್ಚಿ ಬಂದಿರಬಹುದು ಎಂದು ಅನುಮಾನಿಸಲಾಗುತ್ತಿದೆ. ಮಂಗಳೂರು ಆಸ್ಪತ್ರೆಗೆ ಶವಪರೀಕ್ಷೆಗಾಗಿ ಕಳುಹಿಸಲಾಗಿದೆ.

    ಮೃತದೇಹವನ್ನು ಮೇಲೆತ್ತಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರುಗಳಾದ ಸಚಿನ್‌ ಭಿಡೆ, ರವೀಂದ್ರ, ಅನಿಲ್, ಧನೇಶ್ ಸಹಕರಿಸಿದರು. ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಯು.ಡಿ.ಆ‌ರ್ ಪ್ರಕರಣ ದಾಖಲಿಸಲಾಗಿದ್ದು ತನಿಖೆನಡೆಸುತ್ತಿದ್ದಾರೆ.

    Post Views: 6

    Related Posts

    ಮಂಗಳೂರು: ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬೇಟೆ ; 3.8 ಕೆ.ಜಿ. ಗಾಂಜಾ ಸಹಿತ ಯುವಕ ಅರೆಸ್ಟ್

    November 6, 2026

    ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ

    November 5, 2026

    ಪುತ್ತೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ!!

    November 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬೇಟೆ ; 3.8 ಕೆ.ಜಿ. ಗಾಂಜಾ ಸಹಿತ ಯುವಕ ಅರೆಸ್ಟ್

    November 6, 2026

    ಚಾರ್ಮಾಡಿ ಸೇತುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕೊಲೆ ಶಂಕೆ

    November 6, 2026

    ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ

    November 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.