Facebook Twitter Instagram
    Thursday, November 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!!

    November 12, 2026
    Share

    ಬಂಟ್ವಾಳ : ಪಟಾಕಿ ಅಂಗಡಿಯ ಹಿಂಭಾಗ ನಿಲ್ಲಿಸಿದ್ದ ಮೋಟಾರ್ ಸೈಕಲ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ವಿಟ್ಲ ಕಸಬಾ ಗ್ರಾಮದ ಅಡ್ಡದ ಬೀದಿಯ ಬಾಕಿಮಾರು ಗದ್ದೆ ಎಂಬಲ್ಲಿ ನಡೆದಿದೆ.

    ಘಟನೆಯಲ್ಲಿ ಬೈಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.ನವೆಂಬರ್ 10ರಂದು ರಾತ್ರಿ ತಮ್ಮ ಕೆಲಸ ಮುಗಿಸಿದ ಮನೋಹರ್, ಮನೆಗೆ ತೆರಳುವ ಮುನ್ನ ಪಟಾಕಿ ಅಂಗಡಿಯ ಹಿಂಭಾಗ ತಮ್ಮ ಬೈಕ್ ನಿಲ್ಲಿಸಿದ್ದರು. ರಾತ್ರಿ ಸುಮಾರು 11 ಗಂಟೆಗೆ ಅಂಗಡಿ ಮುಚ್ಚಿದ ಬಳಿಕ, ಉಳಿದಿದ್ದ ಪಟಾಕಿಗಳನ್ನು ತೆಗೆದುಕೊಂಡು ಅವರು ಮನೆಗೆ ತೆರಳಿದ್ದರು.ನವೆಂಬರ್ 11ರಂದು ಬೆಳಗ್ಗೆ ಅವರು ಸ್ಥಳಕ್ಕೆ ಮರಳಿ ಬಂದು ನೋಡಿದಾಗ, ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.

    ಅಪರಿಚಿತ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಶಂಕಿಸಿರುವ ಮನೋಹರ್, ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Post Views: 7

    Related Posts

    ಮಣಿಪಾಲ: ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆ

    November 12, 2026

    ಮಂಗಳೂರು: ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂದು ಸ್ನೇಹಿತನನ್ನು ನಂಬಿಸಿ ಸೈಬರ್ ವಂಚನೆ-ಪ್ರಕರಣ ದಾಖಲು

    November 12, 2026

    ಮಣಿಪಾಲ: ಮಾನವ ಕಳ್ಳಸಾಗಣೆ ಪ್ರಕರಣ – ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

    November 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಣಿಪಾಲ: ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮ*ಹತ್ಯೆ

    November 12, 2026

    ಬಂಟ್ವಾಳ: ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!!

    November 12, 2026

    ಮಂಗಳೂರು: ಬ್ಯಾಂಕ್ ಖಾತೆ ಬ್ಲಾಕ್ ಆಗಿದೆ ಎಂದು ಸ್ನೇಹಿತನನ್ನು ನಂಬಿಸಿ ಸೈಬರ್ ವಂಚನೆ-ಪ್ರಕರಣ ದಾಖಲು

    November 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.