Facebook Twitter Instagram
    Thursday, November 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ!
    ಇತ್ತೀಚಿನ ಸುದ್ದಿ

    ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ!

    November 19, 2026
    Share

    ಮಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ. ನವೆಂಬರ್ 18ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ವತಿಯಿಂದ ಈ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಐಪಿಎಸ್‌ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ನೇಮಕ ಮಾಡಲಾಗಿದೆ..

    ಇಂದು (ನ.19) ಬೆಳಿಗ್ಗೆ ಐಪಿಎಸ್‌ ಅಧಿಕಾರಿ ಎನ್. ಶಶಿಕುಮಾರ್ ಅವರರು ಅಧಿಕಾರ ಸ್ವೀಕರಿಸಿದ್ದು, ಈ ಸಮದರ್ಭದಲ್ಲಿ ಐಪಿಎಸ್‌ ಅಧಿಕಾರಿ ಸುಧೀರ್‌ ಕುಮಾರ್‌ ರೆಡ್ಡಿ ಉಪಸ್ಥಿತರಿದ್ದರು.

    Post Views: 9

    Related Posts

    ಮಂಗಳೂರು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಬಂಧನ!! ರೂ. 8,80,000 ಮೌಲ್ಯದ 88 ಗ್ರಾಂ MDMA ಮಾದಕ ವಸ್ತು ವಶ

    November 19, 2026

    ಮಂಗಳೂರು: ಮತ್ತೊಂದು ಪೋಕ್ಸೊ ಪ್ರಕರಣದಲ್ಲಿ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್!!

    November 19, 2026

    ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಅರೆಸ್ಟ್, ಎರಡು ಜಾನುವಾರು ಸಹಿತ ಬೈಕ್ ವಶಕ್ಕೆ

    November 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಬಂಧನ!! ರೂ. 8,80,000 ಮೌಲ್ಯದ 88 ಗ್ರಾಂ MDMA ಮಾದಕ ವಸ್ತು ವಶ

    November 19, 2026

    ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ!

    November 19, 2026

    ಮಂಗಳೂರು: ಮತ್ತೊಂದು ಪೋಕ್ಸೊ ಪ್ರಕರಣದಲ್ಲಿ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್!!

    November 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.