Facebook Twitter Instagram
    Wednesday, November 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿತನ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿತನ ಬಂಧನ

    November 25, 2026
    Share

    ಮಂಗಳೂರು: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿತನನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಧಿತನನ್ನು ಉಳ್ಳಾಲದ ಬಸ್ತಿ ಪಡ್ಪು ನಿವಾಸಿ ಜಿಮ್ಮಿ ಅಲಿಯಾಸ್ ಜಿಂಕೆ ಜಿಮ್ಮಿ ಅಲಿಯಾಸ್ ಪೈಜಲ್ ಅಲಿಯಾಸ್ ಮಹಮ್ಮದ್ ಪೈಜಲ್ ಎಂದು ಗುರುತಿಸಲಾಗಿದೆ.

    ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಅಪರಾಧ ಕ್ರಮಾಂಕ 235/2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಕಲಂ 457, 380 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ಮಂಗಳೂರು ನ್ಯಾಯಾಲಯದ ಸಿ.ಸಿ. ನಂ. 191/2021ರಲ್ಲಿ ನಡೆಯುತ್ತಿತ್ತು. ಆದರೆ ಆರೋಪಿತನು ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ 2026ರಲ್ಲಿ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿಸಿ (LPC) ಪ್ರಕರಣವೆಂದು ಪರಿಗಣಿಸಿತ್ತು.ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ನವೆಂಬರ್ 24ರಂದು ಆರೋಪಿತನನ್ನು ಪತ್ತೆಹಚ್ಚಿ ಬಂಧಿಸಿ, ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

    ಬಂಧಿತ ಆರೋಪಿತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

    Post Views: 10

    Related Posts

    ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದ ಮಂಗಳೂರಿನ ಕಾರ್ಮಿಕ ಸಾವು – 37 ದಿನಗಳ ಬಳಿಕ ತಾಯ್ನಾಡಿಗೆ ಪಾರ್ಥಿವ ಶರೀರ

    November 25, 2026

    ವಿಟ್ಲ: ಕೌಟುಂಬಿಕ ಕಲಹ- ಚಿಕ್ಕಪ್ಪನನ್ನು ಕೊಲೆಗೈದ ಅಣ್ಣನ ಮಗಳು

    November 25, 2026

    ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ನ.27ರಂದು ಅಂತರ್ ಜಿಲ್ಲಾ ಚೆಸ್ ಪಂದ್ಯಾವಳಿ

    November 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದ ಮಂಗಳೂರಿನ ಕಾರ್ಮಿಕ ಸಾವು – 37 ದಿನಗಳ ಬಳಿಕ ತಾಯ್ನಾಡಿಗೆ ಪಾರ್ಥಿವ ಶರೀರ

    November 25, 2026

    ವಿಟ್ಲ: ಕೌಟುಂಬಿಕ ಕಲಹ- ಚಿಕ್ಕಪ್ಪನನ್ನು ಕೊಲೆಗೈದ ಅಣ್ಣನ ಮಗಳು

    November 25, 2026

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿತನ ಬಂಧನ

    November 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.