Facebook Twitter Instagram
    Tuesday, June 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಹ ಪ್ರಯಾಣಿಕ ಮಹಿಳೆಯ ಬ್ಯಾಗ್ ನಲ್ಲಿದ್ದ ಹಣದ ಪರ್ಸ್ ಎಗರಿಸಿದ ಮಹಿಳೆ-ಸಿಸಿಟಿವಿಯಲ್ಲಿ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಹ ಪ್ರಯಾಣಿಕ ಮಹಿಳೆಯ ಬ್ಯಾಗ್ ನಲ್ಲಿದ್ದ ಹಣದ ಪರ್ಸ್ ಎಗರಿಸಿದ ಮಹಿಳೆ-ಸಿಸಿಟಿವಿಯಲ್ಲಿ ಸೆರೆ

    September 21, 2022
    Share

    ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಸೆಪ್ಟೆಂಬರ್ 20 ರಂದು ವೃದ್ಧ ಮಹಿಳೆಯೋರ್ವರು ತನ್ನ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯ ಬ್ಯಾಗಿನಿಂದ ಪರ್ಸ್ ಕಳ್ಳತನ ಮಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಪರ್ಸ್ ಕಳೆದುಕೊಂಡಿರುವ ಮಹಿಳೆ ಪುತ್ತೂರು ಯೋಜನಾಧಿಕಾರಿ ಸುಕನ್ಯಾ ಎಂದು ತಿಳಿದುಬಂದಿದೆ. ಅವರು ಮಂಗಳವಾರ ಕಲ್ಲಡ್ಕದಿಂದ ಬಸ್ಸಿನಲ್ಲಿ ಹತ್ತಿದ್ದು ಪುತ್ತೂರಿನಲ್ಲಿ ಇಳಿಯುವ ಸಂದರ್ಭ ಬ್ಯಾಗಿನೊಳಗೆ ಇದ್ದ ಪರ್ಸು ಕಾಣೆಯಾಗಿರುವ ಬಗ್ಗೆ ತಿಳಿದು ಪರ್ಸ್ ಕಳ್ಳತನವಾಗಿರುವ ಬಗ್ಗೆ ಪುತ್ತೂರು ಪೊಲೀಸರಿಗೆ ದೂರು ನೀಡಿದ್ದಾರೆ.

    ಪೊಲೀಸರು ಬಸ್ಸಿನ ವಿವರ ಸಂಗ್ರಹಿಸಿದಾಗ ಮಹೇಶ್ ಬಸ್ಸು ಇದಾಗಿದ್ದು ಬಸ್ಸಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ ಕಾರಣ ಸಿಸಿಟಿವಿಯನ್ನು ಪರಿಶೀಲಿಸಿದಾಗ ಬೊಳುವಾರು ಬಳಿ ಬಸ್ಸಿನಲ್ಲಿ ಸುಕನ್ಯಾ ರವರ ಬಳಿ ಕುಳಿತಿದ್ದ ಕಳ್ಳಿ ಬ್ಯಾಗಿನಿಂದ ಪರ್ಸ್ ಎಗರಿಸುವ ವಿಡಿಯೋ ಕಂಡು ಬಂದಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಕಳ್ಳತನದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    Post Views: 142

    Related Posts

    ಐದು ವರ್ಷಗಳ ನಿರಾಸೆ ಕೊನೆಗೊಳ್ಳಲಿ! ನವಯುಗ ಎಕ್ಸ್‌ಪ್ರೆಸ್ ಪುನರಾರಂಭಕ್ಕೆ ಕರಾವಳಿ ಜನರ ಆನ್‌ಲೈನ್ ಹೋರಾಟ

    June 9, 2025

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.