Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಾಸ್ಟೆಲ್​ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ- ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ಹಾಸ್ಟೆಲ್​ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ- ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

    September 21, 2022
    Share

    ಮಂಗಳೂರು: ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನಲ್ಲಿ ಓದುತ್ತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಹಾಸ್ಟೆಲ್ ನಿಂದ ಪರಾರಿಯಾಗಿದ್ದಾರೆ. ಇಂದು ಮುಂಜಾನೆ ಮೂರು ಗಂಟೆ ವೇಳೆಗೆ ಹಾಸ್ಟೆಲ್ ಕಿಟಕಿ ಮುರಿದು ಹೊರಕ್ಕೆ ಹಾರಿ ಪರಾರಿಯಾಗಿದ್ದು ಕಾಲೇಜು ಆವರಣದಲ್ಲಿ ಆತಂಕ ನೆಲೆ ಮಾಡಿದೆ.

    ಬೆಂಗಳೂರು ಮೂಲದ ಯಶಸ್ವಿನಿ, ದಕ್ಷತಾ ಮತ್ತು ಚಿತ್ರದುರ್ಗ ಮೂಲದ ಸಿಂಚನಾ ಪರಾರಿಯಾದ ವಿದ್ಯಾರ್ಥಿನಿಯರು. ಮುಂಜಾನೆ 3 ಗಂಟೆ ವೇಳೆಗೆ ಹೊರಕ್ಕೆ ಹಾರಿ ಹೋಗಿದ್ದಾರೆ ಎನ್ನಲಾಗುತ್ತಿದೆ. ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಅಂತ ಪತ್ರ ಬರೆದಿಟ್ಟು ತೆರಳಿದ್ದಾರೆ. ಅವರು ಎಲ್ಲಿ ಹೋಗಿದ್ದಾರೆ, ಯಾರ ಉತ್ತೇಜನದಿಂದ ಹೊರ ತೆರಳಿದ್ದಾರೆ ಅನ್ನೋದು ಗೊತ್ತಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 234

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.