Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಲವಾರು ದೊಣ್ಣೆ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು ನಡೆಸಿದ ಮೂವರ ಅರೆಸ್ಟ್
    ಇತ್ತೀಚಿನ ಸುದ್ದಿ

    ತಲವಾರು ದೊಣ್ಣೆ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು ನಡೆಸಿದ ಮೂವರ ಅರೆಸ್ಟ್

    September 22, 2022
    Share

    ಉಳ್ಳಾಲ : ತಲವಾರು ದೊಣ್ಣೆ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
    ಬಂಧಿತರನ್ನು ಕಸಬಾ ಗ್ರಾಮದ ಜಾಬೀರ್, ಫರಂಗಿಪೇಟೆಯ ಹೈದರಾಲಿ, ಬಂಟ್ವಾಳ ಮುಹಮ್ಮದ್ ಆರೀಫ್ ಬಂಧಿತರು.

    ಆರೋಪಿಗಳು ಮಾಡೂರು ಸೈಟ್ ನಿವಾಸಿ ಸತೀಶ್ ಎಂಬವರಿಗೆ ಸೇರಿದ ಹೋರಿಯನ್ನು ಮಾಡೂರು ವನದುರ್ಗ ಅಯ್ಯಪ್ಪ ಮಂದಿರದ ಅಶ್ವತ್ಥಕಟ್ಟೆಯ ಬಳಿಯಿಂದ ಕದಿಯಲು ಬಂದಿದ್ದರು. ಈ ಸಂದರ್ಭ ಮಾಲೀಕ ಸತೀಶ್ ಅವರು ಓಡಿಬಂದಿದ್ದರು. ಈ ವೇಳೆ ತಲವಾರು ಮತ್ತು ದೊಣ್ಣೆ ತೋರಿಸಿದ ದುಷ್ಕರ್ಮಿಗಳು , ಅಡ್ಡಿಪಡಿಸಿದರೆ ಕೊಲ್ಲುವುದಾಗಿ ಜೀವಬೆದರಿಕೆಯೊಡ್ಡಿ ಜಾನುವಾರನ್ನು ಕಾರಿನೊಳಗಡೆ ತುಂಬಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ‌. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ತನಿಖೆ ನಡೆಸಿದ ಎಸಿಪಿ ನೇತೃತ್ವದ ಉಳ್ಳಾಲ ಪೊಲೀಸ್ ತಂಡ ಮೂವರನ್ನು ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯ ಬಂಧನ ಇನ್ನಷ್ಟೇ ಆಗಬೇಕಿದ್ದು, ಆತ ಪರಾರಿಯಾಗಿದ್ದಾನೆ.

    Post Views: 245

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.