Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಯುವತಿಯರಿಗೆ ಕಿರುಕುಳ ಆರೋಪ- ಪೊಲೀಸರಿಗೆ ದೂರು
    ಇತ್ತೀಚಿನ ಸುದ್ದಿ

    ಪುತ್ತೂರು: ಯುವತಿಯರಿಗೆ ಕಿರುಕುಳ ಆರೋಪ- ಪೊಲೀಸರಿಗೆ ದೂರು

    September 24, 2022
    Share

    ಪುತ್ತೂರು: ಯುವತಿಯರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ನೊಂದ ಯುವತಿಯೋರ್ವಳು ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾಳೆ‌.

    ಕಲ್ಲೇಗ ಶೇವಿರೆ ಸಮೀಪ ಯುವತಿಯರು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ಯುವಕರ ತಂಡವೊಂದು ಯುವತಿಯರನ್ನು ಅಡ್ಡಗಟ್ಟಿ ಚುಡಾಯಿಸಿ, ಕಿರುಕುಳ ನೀಡಿರುವುದಾಗಿ ಯುವತಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಮಹಿಳಾ ಠಾಣೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

    Post Views: 213

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.