Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ:  ನಟ ಡಾ.ರಮೇಶ್ ಅರವಿಂದ್ ‘ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ’ಗೆ ಆಯ್ಕೆ
    ಇತ್ತೀಚಿನ ಸುದ್ದಿ

    ಉಡುಪಿ:  ನಟ ಡಾ.ರಮೇಶ್ ಅರವಿಂದ್ ‘ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ’ಗೆ ಆಯ್ಕೆ

    September 24, 2022
    Share

    ಉಡುಪಿ: ಕೋಟತಟ್ಟು ಗ್ರಾ.ಪಂ., ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಟಾನ ಕೋಟದ ಸಹಭಾಗಿತ್ವದಲ್ಲಿ ನೀಡಲಾಗುವ 2022ನೇ ಸಾಲಿನ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ನಟ ಡಾ.ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ.

    ಕಳೆದ 17 ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡಲಾಗುತ್ತಿದೆ. ಈ ಬಾರಿ ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಡಾ.ರಮೇಶ್ ಅರವಿಂದ್ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 10ರಂದು ಡಾ.ಕೋಟ ಶಿವರಾಮ ಕಾರಂತರ ಜನ್ಮದಿನದಂದು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

    Post Views: 181

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.