Facebook Twitter Instagram
    Thursday, June 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪಿಎಫ್​ಐ ಮುಖಂಡರ ಮನೆಯ ಮೇಲೆ ಪೊಲೀಸರ ದಾಳಿ: ಹಲವರು ವಶಕ್ಕೆ
    ಇತ್ತೀಚಿನ ಸುದ್ದಿ

    ಉಡುಪಿ: ಪಿಎಫ್​ಐ ಮುಖಂಡರ ಮನೆಯ ಮೇಲೆ ಪೊಲೀಸರ ದಾಳಿ: ಹಲವರು ವಶಕ್ಕೆ

    September 27, 2022
    Share

    ಉಡುಪಿ: ಜಿಲ್ಲೆಯ ಹೂಡೆ, ಕುಂದಾಪುರ, ಗಂಗೊಳ್ಳಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿರುವ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್​ಐನ ಸ್ಥಳೀಯ ಮುಖಂಡರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

    ಹೂಡೆಯಲ್ಲಿ ಪಿಎಫ್​ಐ ಮುಖಂಡ ಇಲ್ಯಾಸ್ ಹೂಡೆಯನ್ನು ಮಲ್ಪೆ ಪೊಲೀಸರು, ಕುಂದಾಪುರದ ಆಶಿಕ್ ಕೋಟೇಶ್ವರ ಕುಂದಾಪುರ ಪೊಲೀಸರು, ಗಂಗೊಳ್ಳಿಯಲ್ಲಿ ಪಿಎಫ್​ಐ ಕಾರ್ಯಕರ್ತ ರಜಾಬ್ ಮತ್ತು ಬೈಂದೂರಿನಲ್ಲಿ ಪಿಎಫ್​ಐ ಕಾರ್ಯಕರ್ತ ಕಲಿಲ್ ಸೈಯದ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

    Post Views: 126

    Related Posts

    ಮಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ: ಆದೇಶ ಪ್ರಕಟ

    June 12, 2025

    NMPA ಅಧಿಕಾರಿಗೆ ತಡೆಯೊಡ್ಡಿದ ಪ್ರಕರಣ: ಮಾಜಿ ಶಾಸಕ ಮೊಯ್ದೀನ್ ಬಾವಾ ವಿರುದ್ಧ ಎಫ್‌ಐಆರ್

    June 11, 2025

    ಬಂಟ್ವಾಳದಲ್ಲಿ ಅಡಿಕೆ ವ್ಯಾಪಾರಿ ಲಕ್ಷಾಂತರ ರೂಪಾಯಿ ವಂಚನೆ: ಕೃಷಿಕರಿಂದ ಪ್ರಕರಣ ದಾಖಲು

    June 11, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.