Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG BREAKING NEWS : ದೇಶದಲ್ಲಿ 5 ವರ್ಷ `PFI’ ನಿಷೇಧ
    ಇತ್ತೀಚಿನ ಸುದ್ದಿ

    BIGG BREAKING NEWS : ದೇಶದಲ್ಲಿ 5 ವರ್ಷ `PFI’ ನಿಷೇಧ

    September 28, 2022
    Share

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.

    ಕೆಲ ದಿನಗಳ ಹಿಂದೆ ದೇಶಧ 15 ರಾಜ್ಯಗಳಲ್ಲಿ ಪಿಎಫ್ ಐ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿ ನೂರಾರು ಕಾರ್ಯಕರ್ತರನ್ನು ಬಂಧಿಸಿದ್ದು, ಈ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಬಗ್ಗೆ ಸಂಗ್ರಹಿಸಿರುವ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್ ಐ ಅನ್ನು ದೇಶದಲ್ಲಿ 5 ವರ್ಷಗಳ ಕಾಲ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.

    Post Views: 223

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.