Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»BIGG NEWS : ಕೊಡಗಿನಲ್ಲಿ ಮತ್ತೆ ಭುಗಿಲೆದ್ದ ʻ ರಾಜಕೀಯ ದ್ವೇಷ ʼ : ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಕತ್ತಿಯಿಂದ ಹಲ್ಲೆ
    Uncategorized

    BIGG NEWS : ಕೊಡಗಿನಲ್ಲಿ ಮತ್ತೆ ಭುಗಿಲೆದ್ದ ʻ ರಾಜಕೀಯ ದ್ವೇಷ ʼ : ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಕತ್ತಿಯಿಂದ ಹಲ್ಲೆ

    September 28, 2022
    Share

    ಕೊಡಗು : ಜಿಲ್ಲೆ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ರಾಜಕೀಯ ದ್ವೇಷದ ಹಿನ್ನೆಲೆ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ನಡುವೆ ಕತ್ತಿಯಿಂದ ಹಲ್ಲೆ ನಡೆಸಲಾದ ಘಟನೆ ನಡೆದಿದೆ

    ರಾಜಕೀಯ ದ್ವೇಷದ ಹಿನ್ನೆಲೆ ಕಾಂಗ್ರೆಸ್‌ ಕಾರ್ಯಕರ್ತ ಪ್ರಭುಶೇಖರ-ಹೊಸ್ಕೇರಿ ಗ್ರಾ.ಪಂ.ಅಧ್ಯಕ್ಷ , ಬಿಜೆಪಿ ಕಾರ್ಯಕರ್ತ ತಾಲೂಕು ಪಂಚಾಯಿತಿ ಮಾಜಿ ಸದಸ್ಯನಾಗಿರುವ ಅಪ್ಪು ರವೀಂದ್ರ ಸೋದರರು ನಡುವೆಯೇ ಗಲಾಟೆ ತೀವ್ರಗೊಂಡು ಹಲ್ಲೆಗೆ ಮುಂದಾಗಿದ್ದಾರೆ.

    ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿ ಯಶ್‌ ದೋಲ್ಪಾಡಿ, ಖಜಾಂಜಿ ಚಂದನ್‌ಗೆ ಗಂಭೀರ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸೋದರರಾದ ಪ್ರಭುಶೇಖರ, ಆನಂದ್‌, ರಘು , ರವೀಂದ್ರರಿಂದ ಹಲ್ಲೆಗೈಯ್ಯಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

    Post Views: 244

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.