Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲದ ಯುವಕ ಕೇರಳದಲ್ಲಿ ರೈಲಿನಿಂದ ಬಿದ್ದು ಮೃತ್ಯು
    ಇತ್ತೀಚಿನ ಸುದ್ದಿ

    ವಿಟ್ಲದ ಯುವಕ ಕೇರಳದಲ್ಲಿ ರೈಲಿನಿಂದ ಬಿದ್ದು ಮೃತ್ಯು

    September 29, 2022
    Share

    ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ.

    ವೃತ್ತಿಯಲ್ಲಿ ಎಸಿ ಮೆಕಾನಿಕ್ ಆಗಿದ್ದ ಈತ ಎಸಿ ಟ್ರೈನಿಂಗ್‌ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು. ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ರೈಲಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊರಗಡೆ ಎಸೆಯಲ್ಪಟ್ಟು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Post Views: 161

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.