Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಖಾಸಗಿ ಬಸ್ಸುಗಳಲ್ಲಿ ಕನ್ನಡ ನಾಮಫಲಕ ಇನ್ಮುಂದೆ ಕಡ್ಡಾಯ-ತುಳು ಸಂಘಟನೆಗಳಿಂದ ಪ್ರತಿಭಟನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಖಾಸಗಿ ಬಸ್ಸುಗಳಲ್ಲಿ ಕನ್ನಡ ನಾಮಫಲಕ ಇನ್ಮುಂದೆ ಕಡ್ಡಾಯ-ತುಳು ಸಂಘಟನೆಗಳಿಂದ ಪ್ರತಿಭಟನೆ

    September 29, 2022
    Share

    ಮಂಗಳೂರು: ಮಂಗಳೂರಿನ ಬಸ್‌ಗಳಲ್ಲಿ ಕನ್ನಡ ನಾಮ ಫಲಕ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿರುವುದನ್ನು ಆಕ್ಷೇಪಿಸಿ ತುಳು ಭಾಷಾ ಸಂರಕ್ಷಣಾ ಸಮಿತಿ ಕುಡ್ಲ ವತಿಯಿಂದ ಇಂದು ಮಂಗಳೂರಿನ ಕ್ಲಾಕ್‌ ಟವರ್‌ ಬಳಿ ಪ್ರತಿಭಟನೆ ನಡೆಯಿತು.

    ಪ್ರತಿಭಟನಾಕಾರರು ತೌಳವ ನಾಡಿನಲ್ಲಿ ತುಳು ಭಾಷೆಯ ಮೇಲೆ ಕನ್ನಡದ ಸವಾರಿ, ಕನ್ನಡ ಕಡ್ಡಾಯದಿಂದ ತುಳುವಿಗೆ ಅನ್ಯಾಯ, ಜೈ ಜೈ ತುಳುನಾಡು, ತುಳು ಭಾಷೆಯನ್ನು ಉಳಿಸಿ ಬೆಳೆಸಬೇಕು ಎಂಬಿತ್ಯಾದಿ ಘೋಷಣೆ ಕೂಗಿದರು.

    ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಆದರೆ ತುಳು ನಮಗೆ ಅಗತ್ಯ. ತುಳು ಭಾಷೆ ನಮ್ಮ ಮಾತೃ ಭಾಷೆ; ಅದಕ್ಕೆ ಪ್ರಾಮುಖ್ಯತೆ ನೀಡ ಬೇಕು ಇತ್ಯಾದಿ ಭಿತ್ತಿ ಪತ್ರ ಹಿಡಿದು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜೈ ತುಳುನಾಡು ಸಂಘಟನೆ ಮತ್ತು ತುಳು ಭಾಷಾ ಸಂರಕ್ಷಣಾ ಸಮಿತಿಯ ಮುಖಂಡ ವಿಕಾಸ್‌ ಅವರು ತುಳು ಭಾಷೆಗೆ 2,500 ವರ್ಷಗಳಿಗೂ ಅಧಿಕ ಇತಿಹಾಸವಿದೆ. ತುಳುವಿನಲ್ಲಿ 1000 ಕ್ಕೂ ಮಿಕ್ಕಿ ಪಾಡ್ದನೆಗಳಿವೆ. ಇದು ಒಂದು ಧರ್ಮದ ಭಾಷೆಯಲ್ಲ.

    ಇದು ಒಂದು ಪ್ರದೇಶದ ಭಾಷೆ. ಶಾಸ್ತ್ರೀಯ ಭಾಷೆಯ ಸ್ಥಾನ ಮಾನ ಸಿಗುವ ಯೋಗ್ಯತೆ ಇರುವ ಭಾಷೆ. 8 ನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳ್ಳುವ ಮೊದಲು ಇದನ್ನು ರಾಜ್ಯಭಾಷೆ ಎಂಬುದಾಗಿ ಘೋಷಿಸಬೇಕೆಂದು ಒತ್ತಾಯಿಸಿದರು. ಬಳಿಕ ಸಮಿತಿಯ ಕಾರ್ಯಕರ್ತರು ತುಳು ಲಿಪಿಗೆ ಸಂಬಂಧಿಸಿದ ಕರ ಪತ್ರಗಳನ್ನು ಸಿಟಿ ಬಸ್‌ಗಳಿಗೆ ಅಂಟಿಸಿದರು.

    Post Views: 241

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.