Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಬ್ರಹ್ಮಣ್ಯ: 14 ವರ್ಷದ ಬಾಲಕಿಯ ಅತ್ಯಾಚಾರ: ಮಹಿಳೆ ಸೇರಿ 14 ಮಂದಿ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಸುಬ್ರಹ್ಮಣ್ಯ: 14 ವರ್ಷದ ಬಾಲಕಿಯ ಅತ್ಯಾಚಾರ: ಮಹಿಳೆ ಸೇರಿ 14 ಮಂದಿ ವಿರುದ್ಧ ಪ್ರಕರಣ ದಾಖಲು

    September 30, 2022
    Share

    ಸುಬ್ರಹ್ಮಣ್ಯ : 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ದೂರಿನ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿ 14 ಮಂದಿಯ ವಿರುದ್ಧ ದೂರು ದಾಖಲಾಗಿದೆ.

    ಸುಬ್ರಹ್ಮಣ್ಯದ 14 ವರ್ಷದ ಬಾಲಕಿಯ ಮೇಲೆ 2015ರ ಜನವರಿಯಿಂದ 2022ರ ಮೇ ವರೆಗೆ ಬೇರೆ ಬೇರೆ ಆರೋಪಿಗಳು ಬೇರೆ ಬೇರೆ ಸ್ಥಳದಲ್ಲಿ ಅತ್ಯಾಚಾರ ನಡೆಸಿದ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ವೇದಾವತಿ, ವಿನೋದ್ ಮಣಿಯಾಣಿ, ಪ್ರವೀಣ್, ದಯಾನಂದ, ಹನುಮಂತ, ಆನಂದ, ಪ್ರದೀಪ್, ಅಚ್ಯುತಾ, ಸತೀಶ್ ಗೌಡ, ಜಯಪ್ರಕಾಶ್, ಜಯಪ್ರಕಾಶ್ ತಮ್ಮ, ಮಾಂಕು, ಗುತ್ತಿಗಾರಿನ ವ್ಯಕ್ತಿ, ವೇದಾವತಿ ಎಂಬವರ ಪ್ರಿಯತಮ ಎಂಬವರ ಮೇಲೆ ದೂರು ದಾಖಲಾಗಿದೆ.

    .ಬಾಲಕಿ 5ನೇ ತರಗತಿಯಲ್ಲಿ ಇರುವ ಸಂದರ್ಭದಲ್ಲಿ ಆಕೆಯ ಅತ್ತಿಗೆ ವೇದಾವತಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಳಿಕ ವಿವಿಧ ಆರೋಪಿಗಳು ಬೇರೆ ಬೇರೆ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬೆದರಿಕೆ ಒಡ್ಡಿರುವ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಗಳ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಲ್ಲಿ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 233

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.