Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂ. ಮೌಲ್ಯದ ಚಿನ್ನ ವಶ
    ಇತ್ತೀಚಿನ ಸುದ್ದಿ

    ಮಂಗಳೂರು ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂ. ಮೌಲ್ಯದ ಚಿನ್ನ ವಶ

    October 1, 2022
    Share

    ಮಂಗಳೂರು: ಒಳ ಉಡುಪು, ಗುದನಾಳ, ಮಿಕ್ಸರ್ ಗ್ರೈಂಡರ್ ಮೋಟಾರ್​ನಲ್ಲಿ ಅಕ್ರಮ ಚಿನ್ನ ಸಾಗಣೆ ಮಾಡುತ್ತಿರುವುದನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಭಾರಿ ಪ್ರಮಾಣದ ಬಂಗಾರ ವಶಕ್ಕೆ ಪಡೆದುಕೊಂಡಿದ್ದಾರೆ.

    ಸೆ.25 ರಿಂದ 30 ವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಕರಣಗಳಲ್ಲಿ ಚಿನ್ನ ವಶಕ್ಕೆ ಪಡೆಯಲಾಗಿದೆ. ದುಬೈ ಮತ್ತು ಮಸ್ಕತ್​ನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಾಸರಗೋಡು, ಭಟ್ಕಳ ಮತ್ತು ತ್ರಿವೇಂದ್ರಂ ಮೂಲದ ಐವರು ಪ್ರಯಾಣಿಕರು ಈ ಚಿನ್ನ ಸಾಗಿಸುತ್ತಿದ್ದರು. ಇವರಿಂದ 24 ಕ್ಯಾರೆಟ್ ಶುದ್ಧತೆಯ 1,703 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ. 86,09,730 ಎಂದು ಅಂದಾಜಿಸಲಾಗಿದೆ.

    ಮಂಗಳೂರು ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಬಂಗಾರ ವಶ
    ಇವರಲ್ಲಿ ಕೆಲವು ಧರಿಸಿರುವ ಒಳಉಡುಪುಗಳ ಒಳಗೆ, ಗುದನಾಳದಲ್ಲಿ ಮತ್ತು ಮಿಕ್ಸರ್ ಗ್ರೈಂಡರ್​ನ ಮೋಟಾರ್ ಒಳಗೆ ಬಚ್ಚಿಟ್ಟು ಚಿನ್ನ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಚಿನ್ನವನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಲಾಗಿದೆ

    Post Views: 206

    Related Posts

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.