Facebook Twitter Instagram
    Friday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಗಾಂಜಾ ಮಾರಾಟ, ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ, ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

    October 3, 2022
    Share

    ಉಡುಪಿ: ಗಾಂಜಾ ಪ್ರಕರಣದ ಆರೋಪಿ ಮಹಾರಾಷ್ಟ್ರದ ಅವಿನಾಶ್ ದಿಗಂಬರ್ ಲೋಖಂಡೆ(28) ಎಂಬಾತನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಶಾಂತವೀರ ಶಿವಪ್ಪ ಆದೇಶಿಸಿದ್ದಾರೆ.

    ಸೆನ್ ಅಪರಾಧ ಪೊಲೀಸ್ ಠಾಣೆ ಅಂದಿನ ನಿರೀಕ್ಷಕ ಸೀತಾರಾಮ ಅವರು 2019ರ ಜು.24ರಂದು ಇಂದ್ರಾಳಿ ರೈಲ್ವೆ ನಿಲ್ದಾಣ ಬಳಿ ಅವಿನಾಶ್‌ನನ್ನು ಬಂಧಿಸಿ ಆತನಿಂದ 2.20 ಕೆ.ಜಿ. ಗಾಂಜಾ, ಮೊಬೈಲ್ ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ತನಿಖೆ ನಡೆಸಿದ ಸೆನ್ ಅಪರಾಧ ಪೊಲೀಸ್‌ ಠಾಣಿ ಉಪನಿರೀಕ್ಷಕ ನಾರಾಯಣ ಅವರು 2020ರ ಮಾ.23ರಂದು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ಅಭಿಯೋಜಕಿ ಶಾಂತಿಬಾಯಿ ವಾದ ಮಂಡಿಸಿದ್ದರು

    Post Views: 127

    Related Posts

    ಉಳ್ಳಾಲ: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 15ರ ಬಾಲಕಿ ಸಾವು

    June 13, 2025

    ಮಂಗಳೂರು: ಅಕ್ರಮ ಮರಳು ಸಾಗಾಟ, ಪಿಕಪ್ ವಾಹನ ಸಹಿತ ಚಾಲಕ ಬಂಧನ

    June 13, 2025

    ಪಾಣೆಮಂಗಳೂರು ಸೇತುವೆ ಉಲ್ಲಂಘನೆ: ಚಾಲಕನ ವಿರುದ್ಧ ಎಫ್‌ಐಆರ್

    June 12, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.