Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರಗೈದ ಕಾಮುಕನಿಗೆ 15 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರಗೈದ ಕಾಮುಕನಿಗೆ 15 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

    October 5, 2022
    Share

    ಮಂಗಳೂರು: ಅಪ್ರಾಪ್ತೆಯನ್ನು ಅತ್ಯಾಚಾರಗೈದಿರುವ ಆರೋಪ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ ಟಿಎಸ್ ಸಿ – 2 ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಮುಕ ಯುವಕನಿಗೆ 15 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ವಿಧಿಸಲಾಗಿದೆ.

    ನಗರದ ತೋಡಾರು ಗ್ರಾಮ ನಿವಾಸಿ ಸೀತಾರಾಮ ಶಿಕ್ಷೆಗೊಳಗಾದ ಆರೋಪಿ.

    ಸೀತಾರಾಮ ತನ್ನ ಸಂಬಂಧಿಯಾಗಿರುವ ಕೊಂಡೆಮೂಲ ಗ್ರಾಮದ ಗಿಡೆಕೆರೆ ನಿವಾಸಿ ಅಪ್ರಾಪ್ತ ಬಾಲಕಿಯನ್ನು 2019ರ ಜನವರಿ 8ರಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ‌. ಅಲ್ಲಿ ಬಲಾತ್ಕಾರವಾಗಿ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದಾನೆ‌. ಅಲ್ಲದೆ ಕೃತ್ಯದ ವೀಡಿಯೋ ಚಿತ್ರೀಕರಿಸಿ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಈ ವಿಚಾರವನ್ನು ಸಂತ್ರಸ್ತ ಬಾಲಕಿ ಮನೆಯಲ್ಲಿ ಹೇಳಿದ್ದಾಳೆ.

    ಆದರೆ ಈ ಬಗ್ಗೆ 2019ರ ನವೆಂಬರ್ 11ರಂದು ತಡವಾಗಿ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ಬಜ್ಪೆ ಠಾಣಾ ನಿರೀಕ್ಷಕ ಕೆ.ಆರ್.ನಾಯಕ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ ಟಿಎಸ್ ಸಿ – 2 ನ್ಯಾಯಾಲಯ ಆರೋಪಿ ಸೀತಾರಾಮ ತಪ್ಪಿತಸ್ಥನೆಂದು ಘೋಷಣೆ ಮಾಡಿ 15 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

    Post Views: 184

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.