Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ದಸರಾ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ
    ಇತ್ತೀಚಿನ ಸುದ್ದಿ

    ಮಂಗಳೂರು ದಸರಾ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ

    October 5, 2022
    Share

    ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.

    ಸಂಜೆ 4 ಗಂಟೆಗೆ ಶಾರದಾ ಮಾತೆಯ ಶೋಭಾ ಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಟು ಕ್ಷೇತ್ರದ ಅಭಿವೃದ್ಧಿ ರೂವಾರಿ ಮಾಜಿ ಮಂತ್ರಿ ಬಿ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಕಂಬ್ಳ ರಸ್ತೆ, ಮಣ್ಣಗುಡ್ಡ ರಸ್ತೆಯಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಲಾಲ್‌ಭಾಗ್‌, ಬಳ್ಳಾಲ್‌ ಭಾಗ್, ಪಿವಿಎಸ್ ಸರ್ಕಲ್, ನವಭಾರತ್ ಸರ್ಕಲ್, ಕೆ ಎಸ್ ರಾವ್ ರಸ್ತೆ, ಹಂಪನ್‌ಕಟ್ಟೆ, ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟ್ರಮಣ ದೇವಸ್ಥಾನದ ಮುಂಭಾಗದಿಂದ ಕಾರ್ ಸ್ಟ್ರೀಟ್, ಸುಚಿತ್ರಾ ಟಾಕೀಸ್‌, ಅಳಕೆಯಾಗಿ ಕ್ಷೇತ್ರಕ್ಕೆ ಬಂದು ಕ್ಷೇತ್ರದ ಕೆರೆಯಲ್ಲಿ ಜಲಸ್ತಂಭನಗೊಳ್ಳಲಿದೆ.

    Post Views: 183

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.