Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ‘ಅಯೋಧ್ಯೆ ರಾಮ ಮಂದಿರ’ ನಿರ್ಮಾಣ ಕಾರ್ಯ ‘ಶೇ.50 ಪೂರ್ಣ’ಗೊಂಡಿದೆ : ಯೋಗಿ ಆದಿತ್ಯನಾಥ್‌
    ಇತ್ತೀಚಿನ ಸುದ್ದಿ

    BIGG NEWS : ‘ಅಯೋಧ್ಯೆ ರಾಮ ಮಂದಿರ’ ನಿರ್ಮಾಣ ಕಾರ್ಯ ‘ಶೇ.50 ಪೂರ್ಣ’ಗೊಂಡಿದೆ : ಯೋಗಿ ಆದಿತ್ಯನಾಥ್‌

    October 7, 2022
    Share

    ಲಕ್ನೋ: ಅಯೋಧ್ಯೆರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ. 50 ರಷ್ಟು ಪೂರ್ಣಗೊಂಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

    ದೇವಾಲಯದ ಟ್ರಸ್ಟ್ ಪ್ರಕಾರ, 2024 ರಲ್ಲಿ ಮಂಕರ ಸಂಕ್ರಾಂತಿ ದಿನದಂದು ದೇವಾಲಯದ ಗರ್ಭಗುಡಿಯಲ್ಲಿ ರಾಮನ ವಿಗ್ರಹವನ್ನು ಇರಿಸುವ ಸಾಧ್ಯತೆಯಿದೆ. 2020 ರಲ್ಲಿ ಪ್ರಾರಂಭವಾದ ದೇವಾಲಯದ ನಿರ್ಮಾಣವು 2024ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

    1949ರಿಂದ ಆಂದೋಲನ ಆರಂಭವಾಗಿದ್ದು, ರಾಮಮಂದಿರದ ಕನಸನ್ನು ನನಸಾಗಿಸಲು ಸಮರ್ಪಣಾ ಪ್ರಯತ್ನಗಳು ನಡೆದಿವೆ. ಈಗ ಈ ಪ್ರಯತ್ನಗಳಿಂದಾಗಿ ದೇವಾಲಯದ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

    ಶ್ರೀಕೃಷ್ಣ ದೇವರ ʻಕರ್ಮಣ್ಯೇ ವಾಧಿಕಾರಸ್ತೇ ಮಾಫಲೇಶು ಕದಾಚನʼ ಉಪದೇಶದಂತೆ ನಾವು ರಾಮ ಮಂದಿರ ನಿರ್ಮಾಣ ಕಾರ್ಯ ನಡೆಸುತ್ತಿದ್ದೇವೆ ಎಂದಿದ್ದಾರೆ.

    Post Views: 235

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.