Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಪೊಲೀಸ್ ವಶಕ್ಕೆ

    October 8, 2022
    Share

    ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ಮಧ್ಯರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಫೇಸ್ ಬುಕ್ ಪೋಸ್ಟ್ ಒಂದಕ್ಕೆ ಸಂಬಂಧಿಸಿ ಸುನೀಲ್ ಬಜಿಲಕೇರಿ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದೆನ್ನಲಾಗಿದ್ದು, ಸದ್ಯ ಅವರನ್ನು ಉರ್ವ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.

    ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿ ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ಅವರನ್ನು ಊರ್ವ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ.

    ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳೀಯರು ಠಾಣೆ ಗೆ ತೆರಳಿದ್ದಾರೆ. ಸಂಘ ಪರಿವಾರದ ಮಾಜಿ ಕಾರ್ಯಕರ್ತ ಸುನೀಲ್ ಬಜೀಲಕೆರಿ ಅವರು ಸದ್ಯ ಬಿಜೆಪಿ ನಾಯಕರ ಕಾರ್ಯವೈಖರಿಯ ಕಟುಟೀಕಾಕಾರರಾಗಿದ್ದಾರೆ.

    Post Views: 205

    Related Posts

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.