Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮಾತೃವಿಯೋಗ
    ಇತ್ತೀಚಿನ ಸುದ್ದಿ

    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮಾತೃವಿಯೋಗ

    October 11, 2022
    Share

    ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರ ತಾಯಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

    ಪೊಳಲಿ ದೇವಸ್ಥಾನದ ಆಡಳಿತದ ಒಂದು ಮನೆತನವಾದ ಉಳಿಪ್ಪಾಡಿಗುತ್ತು ದಿ| ರಮೇಶ್ ನಾಯ್ಕ್ ಅವರ ಪತ್ನಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಸೋಮವಾರ ರಾತ್ರಿ ಸುಮಾರು 10 ಗಂಟೆ ವೇಳೆ ಒಡ್ಡೂರು ಫಾರ್ಮ್ಸ್ ನ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
    ಇವರು ಪುತ್ರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಇಂದು10 ಗಂಟೆಗೆ ಒಡ್ಡೂರು ಫಾರ್ಮ್ಸ್ ನಲ್ಲಿ ನಡೆಯಲಿದೆ.

    Post Views: 231

    Related Posts

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.