Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕರ್ತವ್ಯನಿರತ ಮಹಿಳಾ ಪಿಎಸ್‌ಐ
    ಇತ್ತೀಚಿನ ಸುದ್ದಿ

    ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕರ್ತವ್ಯನಿರತ ಮಹಿಳಾ ಪಿಎಸ್‌ಐ

    October 12, 2022
    Share

    ಮಂಗಳೂರು: ಸಿಐಎಸ್ಎಫ್ ಮಹಿಳಾ ಪಿಎಸ್ಐ ಒಬ್ಬರು ಬೆಳ್ಳಂಬೆಳಗ್ಗೆ ಎನ್ಎಂಪಿಎ ಮುಖ್ಯದ್ವಾರದ ಬಳಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಸ್ತಾನ ರಾಜ್ಯದ ಭರತ್ ಪುರ ಜಿಲ್ಲೆ ಮೂಲದ ಜ್ಯೋತಿ ಬಾಯಿ ಆತ್ಮಹತ್ಯೆಗೆ ಯತ್ನಿಸಿದವರು.

    ಎನ್ಎಂಪಿಎ ಮುಖ್ಯ ದ್ವಾರದ ಬಳಿ ಕರ್ತವ್ಯದಲ್ಲಿದ್ದಾಗಲೇ ಜ್ಯೋತಿ ಬಾಯಿ ಬೆಳ್ಳಂಬೆಳಗ್ಗೆ 6 – 6.15ರ ನಡುವಿನ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ಯೋತಿ ಬಾಯಿಯವರ ಪತಿ ಓಂಬೀರ್ ಸಿಂಗ್ ಪಾರ್ಮರ್ ಅವರು ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಅಸಿಸ್ಟೆಂಟ್ ಕಮಾಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಅದರಲ್ಲಿ ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ‌.

    ಆತ್ಮಹತ್ಯೆಗೆ ಯತ್ನಿಸುವ ಮೊದಲು ಜ್ಯೋತಿ ಬಾಯಿಯವರು ತಮ್ಮ ತಾಯಿಯನ್ನು ಉಲ್ಲೇಖಿಸಿ ಹಿಂದಿ ಭಾಷೆಯಲ್ಲಿ ಡೆತ್ ನೋಟ್ ಕೂಡಾ ಬರೆದಿದ್ದಾರೆ. ‘ ಈ ಜಗತ್ತಿನಲ್ಲಿ ತನಗೆ ಬದುಕಲು ಸಾಧ್ಯವಿಲ್ಲ. ಅದಕ್ಕಾಗಿ ನನ್ನ ಇಚ್ಛೆಯಿಂದಲೇ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಕಾರಣ ಎಂದು ಬರೆದಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ಇನ್ನಷ್ಟೇ ತಿಳಿಯಬೇಕಿದೆ.

    Post Views: 206

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.