Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ ಶಾಸಕ ಪೂಂಜಾ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ ಶಾಸಕ ಪೂಂಜಾ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು

    October 14, 2022
    Share

    ಮಂಗಳೂರು : ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿ ಪೇಟೆ ಎಂಬಲ್ಲಿ ಅ 13 ರಂದು ತಡ ರಾತ್ರಿ ನಡೆದಿದ್ದೆ. ಈ ಬಗ್ಗೆ ಹರೀಶ್ ಪೂಂಜಾರವರ ಕಾರು ಚಾಲಕ ನೀಡಿದ ದೂರಿನಂತೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಗುರುವಾರ ಸಂಜೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ, ಹರೀಶ್ ಪೂಂಜಾರವರು ಬೆಳ್ತಂಗಡಿಗೆ ಕಾರಿನಲ್ಲಿ ಹಿಂತಿರುಗಿ ಹೋಗುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಮೊದಲು ಶಾಶಕರ ಕಾರನ್ನು ದುಷ್ಕರ್ಮಿಯು ಬಿಳಿ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿದ್ದಾನೆ. ಶಾಶಕರಿದ್ದ ಕಾರು ಫರಂಗಿ ಪೇಟೆಯ ಮೀನು ಮಾರುಕಟ್ಟೆ ಬಳಿ ತಲುಪುತ್ತಲೇ, ದುಷ್ಕರ್ಮಿ ತನ್ನ ಕಾರನ್ನು ಅದಕ್ಕೆ ಅಡ್ಡ ನಿಲ್ಲಿಸಿ ಕಾರಿನಲ್ಲಿದ್ದವರಿಗೆ ಅವಾಚ್ಯ ಶಬ್ದಗಳಿಂದ ಬೈದು ತನ್ನ ಕೈಯಲಿದ್ದ ಆಯುಧವನ್ನು ತೋರಿಸಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ

    Post Views: 220

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.