Facebook Twitter Instagram
    Wednesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಬ್ ಅವಕಾಶ ಕೊಡಬಾರದು – ಶೊಭಾ ಕರಂದ್ಲಾಜೆ
    ಇತ್ತೀಚಿನ ಸುದ್ದಿ

    ಉಡುಪಿ: ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಬ್ ಅವಕಾಶ ಕೊಡಬಾರದು – ಶೊಭಾ ಕರಂದ್ಲಾಜೆ

    October 14, 2022
    Share

    ಉಡುಪಿ: ಹಿಜಾಬ್ ಪ್ರಕರಣ ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಆಗಬಹುದು.ಇಬ್ಬರು ನ್ಯಾಯಮೂರ್ತಿಗಳು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಿಕ ಪೀಠದಲ್ಲಿ ಹಿಜಬ್ ದೇಶಕ್ಕೆ ಬೇಕೋ ಬೇಡವೋ ಎಂದು ತೀರ್ಮಾನವಾಗುತ್ತದೆ. ಎಲ್ಲಾ ಮಹಿಳೆಯರು ಸ್ವಾತಂತ್ರ್ಯವಾಗಿ ಬದುಕಲು ನ್ಯಾಯಾಲಯ ಅವಕಾಶ ಮಾಡಿಕೊಡಬಹುದು ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೊಭಾ ಕರಂದ್ಲಾಜೆ ಹೇಳಿದ್ದಾರೆ.

    ಮುಸ್ಲಿಂ ಹೆಣ್ಣು ಮಕ್ಕಳು ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕು.ಮನೆಯವರು, ಗಂಡಸರು ಹಿಜಬ್ ಗೆ ಒತ್ತಾಯ ಮಾಡುತ್ತಿದ್ದಾರೆ. ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಬ್ ಅವಕಾಶ ಕೊಡಬಾರದು. ನಮ್ಮ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣ ಉದ್ಯೋಗ ಸಿಗುವುದು ಮುಖ್ಯ. ಗಂಡಸರು ಹಾಕುವ ತಾಳಕ್ಕೆ ಕುಣಿದು ಇಚ್ಛೆಗೆ ವಿರುದ್ಧವಾಗಿ ನಡೆದುಕೊಳ್ಳಬೇಡಿ. ಪ್ರಗತಿಶೀಲ ದೇಶಗಳು ಧರ್ಮಗಳಲ್ಲಿ ಇರುವ ತಪ್ಪುಗಳನ್ನು ಗುರುತಿಸಿ ಸರಿ ಮಾಡಬೇಕು. ಇರಾನ್ ನ ಮುಸ್ಲಿಂ ಮಹಿಳೆಯರು ಭಾರತಕ್ಕೆ ಮಾರ್ಗದರ್ಶಕ ಆಗಬೇಕು ಎಂದು ಹೇಳಿದರು.

    Post Views: 203

    Related Posts

    ಐಎಎಫ್ ಅಧಿಕಾರಿಯ ಪತ್ನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬೆನ್ನಲ್ಲೇ ಇಬ್ಬರ ಅರೆಸ್ಟ್

    June 16, 2026

    ಕೋಟಿ ಕೋಟಿ ಡ್ರಗ್ಸ್ ಸಾಗಾಟ ಪತ್ತೆ: ಪೊಲೀಸರ ಭರ್ಜರಿ ಕಾರ್ಯಾಚರಣೆ

    June 16, 2026

    ಕೆಮ್ಮಿನ ಸಿರಪ್‌ಗೂ ಡಾಕ್ಟರ್ ಚೀಟಿ ಬೇಕು: ಕೇಂದ್ರದಿಂದ ಹೊಸ ಆದೇಶ

    June 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಐಎಎಫ್ ಅಧಿಕಾರಿಯ ಪತ್ನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬೆನ್ನಲ್ಲೇ ಇಬ್ಬರ ಅರೆಸ್ಟ್

    June 16, 2026

    ಕೋಟಿ ಕೋಟಿ ಡ್ರಗ್ಸ್ ಸಾಗಾಟ ಪತ್ತೆ: ಪೊಲೀಸರ ಭರ್ಜರಿ ಕಾರ್ಯಾಚರಣೆ

    June 16, 2026

    ಕೆಮ್ಮಿನ ಸಿರಪ್‌ಗೂ ಡಾಕ್ಟರ್ ಚೀಟಿ ಬೇಕು: ಕೇಂದ್ರದಿಂದ ಹೊಸ ಆದೇಶ

    June 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.