Facebook Twitter Instagram
    Thursday, June 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಸೆನ್ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ
    ಇತ್ತೀಚಿನ ಸುದ್ದಿ

    ಮಣಿಪಾಲ: ಸೆನ್ ಪೊಲೀಸರಿಂದ ಡ್ರಗ್ ಪೆಡ್ಲರ್ ಬಂಧನ

    October 17, 2022
    Share

    ಮಣಿಪಾಲ: ನಿಷೇದಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಹೆರ್ಗ ಗ್ರಾಮದ ಶೇಷಾದ್ರಿ ನಗರದಲ್ಲಿ ಬಂಧಿಸಿದ್ದಾರೆ.

    ಹಿರಿಯಡ್ಕ ಬೆಲ್ಲಾರ್ ದೇವಸ್ಥಾನ ಬೆಟ್ಟು ನಿವಾಸಿ ರಾಘವೇಂದ್ರ ದೇವಾಡಿಗ (41) ಬಂಧಿತ ಆರೋಪಿಯಾಗಿದ್ದಾನೆ.ಆರೋಪಿಯಿಂದ 4.61 ಗ್ರಾಂ ತೂಕದ ಎಂಡಿಎಂಎ ಪೌಡರ್, ಸ್ಕೂಟರ್, ಮೊಬೈಲ್ ಫೋನ್, ವೇವಿಂಗ್ ಮೆಷಿನ್, 2300 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 59,545 ರೂ. ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 155

    Related Posts

    ಅನಾಮಿಕ ಕರೆ ಮೂಲಕ ಕಣಚೂರು‌ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

    June 4, 2025

    ಮತ್ತೆ ತಾನೇ ದೈವಸ್ಥಾನಕ್ಕೆ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕಳ್ಳ

    June 4, 2025

    ಕಾರುಗಳಲ್ಲಿ ಟಿಂಟೆಡ್ ಗ್ಲಾಸ್ ನಿಷೇಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ

    June 4, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.