Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚರ್ಮ ಗಂಟು ಕಾಯಿಲೆ – ದ.ಕ. ಜಿಲ್ಲೆಗೆ 20,000 ಲಸಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಚರ್ಮ ಗಂಟು ಕಾಯಿಲೆ – ದ.ಕ. ಜಿಲ್ಲೆಗೆ 20,000 ಲಸಿಕೆ

    October 17, 2022
    Share

    ಮಂಗಳೂರು: ರಾಜ್ಯದ ಹಲವೆಡೆ ವಿವಿಧೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ. ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.

    ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು ಹೀಗಾಗಿ ಮೊದಲ ’ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ. ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್‌ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.ಕ್ಯಾಪ್ರಿಪಾಕ್ಸ್‌’ ಎನ್ನುವ ವೈರಾಣುವಿನಿಂದ ಹರಡುವ ಈ ರೋಗ, ಆಫ್ರಿಕಾ ದೇಶದಲ್ಲಿ 1929ರಲ್ಲಿ ಮೊದಲು ಕಾಣಿಸಿ ಕೊಂಡಿತು. ಭಾರತದಲ್ಲಿ 2019ರಲ್ಲಿ ಒಡಿಶಾದಲ್ಲಿ ಮೊದಲ ಬಾರಿ ಪತ್ತೆ ಯಾಗಿತ್ತು. ಬಾಧಿತ ಹಸುವಿನ ಹಾಲನ್ನು ಕುಡಿಯುವುದರಿಂದಲೂ ರೋಗ ಬರುವುದಿಲ್ಲ

    Post Views: 215

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.