Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಬೆಂಗಳೂರಿನಿಂದ ನಾಪತ್ತೆಯಾಗಿದ್ದ 14ರ ಬಾಲಕಿ ಗೋವಾದಲ್ಲಿ ಪತ್ತೆ
    ಕರಾವಳಿ ಸುದ್ದಿ

    ಮಂಗಳೂರು: ಬೆಂಗಳೂರಿನಿಂದ ನಾಪತ್ತೆಯಾಗಿದ್ದ 14ರ ಬಾಲಕಿ ಗೋವಾದಲ್ಲಿ ಪತ್ತೆ

    October 20, 2022
    Share

    ಮಂಗಳೂರು:  ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಮನೆಯಿಂದ ಸೋಮವಾರ ನಾಪತ್ತೆಯಾಗಿದ್ದ ಬಾಲಕಿ ಬುಧವಾರ ಗೋವಾದಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

    ಆಕೆ ಮಂಗಳವಾರ ಮುಂಜಾವ 3ಕ್ಕೆ ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಳು. ಅಲ್ಲಿಂದ ರಿಕ್ಷಾವೊಂದನ್ನು ಬಾಡಿಗೆಗೆ ಗೊತ್ತುಪಡಿಸಿ ಮುಕ್ಕ ಬೀಚ್‌ಗೆ ಹೋಗಿ ಸಂಜೆ 5.55ಕ್ಕೆ ಮರಳಿ ಬಿಜೈ ಸರಕಾರಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ಬಿಜೈ ಸರಕಾರಿ ಬಸ್ ನಿಲ್ದಾಣದ ಸಿಸಿ ಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಆ ಬಳಿಕ ಈಕೆ ಎಲ್ಲಿಗೆ ತೆರಳಿದ್ದಾಳೆ ಎನ್ನುವ ಮಾಹಿತಿ ಸಿಕ್ಕಿರಲಿಲ್ಲ. ಬೆಂಗಳೂರು ಪೊಲೀಸರು ಮಂಗಳೂರು ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದರು. ಅಲ್ಲದೆ ಈಕೆ ನಾಪತ್ತೆಯಾಗಿರುವ ಬಗ್ಗೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿತ್ತು. ಈಕೆ ಗೋವಾಕ್ಕೆ ತೆರಳಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಳಿಕ ಅಲ್ಲಿ ಆಕೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

    Post Views: 221

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.