Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಗ್ನವಾಗಿ ವಿದ್ಯುತ್ ತಂತಿ ಮೇಲೆ ಯುವಕನ ಸ್ಟಂಟ್
    ಇತ್ತೀಚಿನ ಸುದ್ದಿ

    ನಗ್ನವಾಗಿ ವಿದ್ಯುತ್ ತಂತಿ ಮೇಲೆ ಯುವಕನ ಸ್ಟಂಟ್

    October 20, 2022
    Share

    ದಾಮೋಹ್(ಮಧ್ಯಪ್ರದೇಶ): ಯುವಕನೊಬ್ಬ ನಗ್ನವಾಗಿ ವಿದ್ಯುತ್ ತಂತಿಗಳ ಮೇಲೆ ಸ್ಟಂಟ್ ಮಾಡಿರುವ ಘಟನೆ ಮಧ್ಯಪ್ರದೇಶದ ಶಹಜಾದ್‌ಪುರ ಗ್ರಾಮದಲ್ಲಿ ನಡೆದಿದೆ. ಇದರ ವಿಡಿಯೋ ಕೂಡ ವೈರಲ್‌ ಆಗುತ್ತಿದೆ.

    ಈ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

    ಯುವಕನನ್ನು ಬರ್ಖೇಡಾ ಗ್ರಾಮದ ನಿವಾಸಿ ಹರನಾಥ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ಥ ಎಂದು ಕುಟುಂಬ ತಿಳಿಸಿದೆ. ಹರನಾಥ್ ಅನ್ನು ಕುಟುಂಬವು ಕುಟುಂಬವು ಛತ್ತರ್‌ಪುರದ ಬಾಗೇಶ್ವರ ಧಾಮಕ್ಕೆ ಕರೆದೊಯ್ದು ಮನೆಗೆ ಹಿಂದಿರುಗುತ್ತಿದ್ದಾಗ ದಾರಿಯಲ್ಲಿ ವಿದ್ಯುತ್ ಕಂಬವೇರಿ ವಿದ್ಯುತ್ ತಂತಿಗಳ ಮೇಲೆ ಸ್ಟಂಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ.ಅದೃಷ್ಟವಶಾತ್ ಘಟನೆ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಯುವಕನ ಕೃತ್ಯದಿಂದ ವಿಚಲಿತರಾದ ಕುಟುಂಬಸ್ಥರು ಘಟನೆಯ ಬಗ್ಗೆ ವಿದ್ಯುತ್ ಇಲಾಖೆ ಹಾಗೂ ಬಟಿಯಾಗಢ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕರನ್ನು ವಿದ್ಯುತ್ ತಂತಿಯಿಂದ ಕೆಳಗಿಳಿಸಿದ್ದಾರೆ.

    Post Views: 215

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.