Facebook Twitter Instagram
    Wednesday, September 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS: ದುಷ್ಕರ್ಮಿಗಳಿಂದ ನಮಗೆ ಭಯ ಹುಟ್ಟಿಸಿದೆ- ನಮಗೆ ಸೂಕ್ತ ರಕ್ಷಣೆ ಬೇಕು: ಹರ್ಷ ಸಹೋದರಿ
    ಇತ್ತೀಚಿನ ಸುದ್ದಿ

    BIGG NEWS: ದುಷ್ಕರ್ಮಿಗಳಿಂದ ನಮಗೆ ಭಯ ಹುಟ್ಟಿಸಿದೆ- ನಮಗೆ ಸೂಕ್ತ ರಕ್ಷಣೆ ಬೇಕು: ಹರ್ಷ ಸಹೋದರಿ

    October 25, 2022
    Share

    ಶಿವಮೊಗ್ಗ ನಗರದಲ್ಲಿ ಮತ್ತೆ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಬಜರಂಗದಳದ ಮೃತ ಹರ್ಷನ ಕುಟುಂಬಸ್ಥರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಘಟನೆ ತಡರಾತ್ರಿ ನಡೆದಿದೆ.ಇದೀಗ ಹರ್ಷ ಸಹೋದರಿ ಅಶ್ವಿನಿ ಪ್ರತಿಕ್ರಿಯೆ ನೀಡಿದ್ದಾರೆ.

    ದುಷ್ಕರ್ಮಿಗಳಿಂದ ನಮಗೆ ಭಯ ಆಗುತ್ತಿದೆ. ನಮಗೆ ಸೂಕ್ತ ರಕ್ಷಣೆ ಬೇಕು ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ರಾತ್ರಿ 11.15 ರ ಸಮಯಕ್ಕೆ 3-4 ಬೈಕ್ ನಲ್ಲಿ ಯುವಕರು ಬಂದಿದ್ದರು. ಮಾರಕಾಸ್ತ್ರ ಹಿಡಿದುಕೊಂಡು ಓಡಾಡುತ್ತಿದ್ದರು ಎಂದು ಹೇಳಿದರು.

    ಹರ್ಷನ ತೆಗೆದಿದ್ದು ಸಾಲದಾ, ನಿಮ್ಮನ್ನೂ ತೆಗೆಯಬೇಕಾ. ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಯುವಕರ ಗುಂಪು ಅವಾಜ್ ಹಾಕಿದ್ದಾರೆ. ಇನ್ನು ಎಷ್ಟು ಮಂದಿ ಹಿಂದೂ ಯುವಕರ ಬಲಿಯಾಗಬೇಕು..?. ನನ್ನ ಸಹೋದರ ಹರ್ಷ ಹೋದ, ಪ್ರವೀಣ್ ನೆಟ್ಟಾರ್ ಹೋದ. ಆದರೂ ಅವರ ದಾಹ ಇನ್ನೂ ತೀರಿಲ್ಲ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನಮಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

    Post Views: 253

    Related Posts

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.