Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರು –ಬೈಕ್ ನ ನಡುವೆ ಭೀಕರ ಅಪಘಾತ: ಬೈಕ್ ಸವಾರನ ದುರ್ಮರಣ..!
    ಇತ್ತೀಚಿನ ಸುದ್ದಿ

    ಕಾರು –ಬೈಕ್ ನ ನಡುವೆ ಭೀಕರ ಅಪಘಾತ: ಬೈಕ್ ಸವಾರನ ದುರ್ಮರಣ..!

    October 30, 2022
    Share

    ಉಡುಪಿ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ನಡೆದಿದೆ.

    ಮೃತ ಯುವಕನನ್ನು ಹಿರಿಯಡಕ ಸಮೀಪದ ಪುತ್ತಿಗೆ ನಿವಾಸಿ 18ವರ್ಷ ಪ್ರಾಯ ಸ್ಟ್ಯಾಲಿನ್ ಎಂದು ಗುರುತಿಸಲಾಗಿದೆ.

    ಈತ ಇಂದು ಮಧ್ಯಾಹ್ನ ಹಿರಿಯಡಕ ಪೇಟೆಯಿಂದ ಪುತ್ತಿಗೆ ಕಡೆಗೆ ಹೋಗುತ್ತಿದ್ದನು. ಈ ವೇಳೆ ಎದುರಿನಿಂದ ಬಂದ ಸ್ಕೋಡಾ ಕಾರೊಂದು ಡಿಕ್ಕಿಯಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಸ್ಟ್ಯಾಲಿನ್ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಉಸಿರುಚೆಲ್ಲಿದ್ದಾನೆ ಎನ್ನಲಾಗಿದೆ.

    ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ‌. ಇದೇ ಸಂದರ್ಭದಲ್ಲಿ ಸ್ಟ್ಯಾಲಿನ್ ನ ಹಿಂದಿನಿಂದ ಬರುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು, ರಸ್ತೆಯ ಬದಿಯ ಪೊದೆಗೆ ನುಗ್ಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    Post Views: 227

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.