Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ :10 ದಿನದ ಮಗುವನ್ನು ಬಾವಿಗೆ ಎಸೆದು ಕೊಂದ ತಾಯಿ..!
    ಇತ್ತೀಚಿನ ಸುದ್ದಿ

    ಸುಳ್ಯ :10 ದಿನದ ಮಗುವನ್ನು ಬಾವಿಗೆ ಎಸೆದು ಕೊಂದ ತಾಯಿ..!

    October 30, 2022
    Share

    ಸುಳ್ಯ :10 ದಿನದ ಮಗುವನ್ನು ತಾಯಿಯೋರ್ವಳು ಬಾವಿಗೆ ಎಸೆದು ಕೊಂದಿರುವ ಹೃದಯ ವಿದ್ರಾವಕ ಘಟನೆ ಸುಳ್ಯ ಕೂತ್ಕುಂಜ ಗ್ರಾಮದಲ್ಲಿ ನಡೆದಿದೆ.

    ಪಂಜ ಸಮೀಪದ ಕೂತ್ಕುಂಜ ಗ್ರಾಮದ ಬಸ್ತಿಕಾಡು ಪವಿತ್ರಾ ಮಗುವನ್ನು ಬಾವಿಗೆ ಎಸೆದಿರುವ ತಾಯಿ ಪವಿತ್ರಾಗೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಣಿಕಂಠ ಅವರನ್ನು ವರ್ಷದ ಹಿಂದೆ ವಿವಾಹವಾಗಿದ್ದು,ಅ.10ರಂದು ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು.

    ಗಂಡು ಮಗು ನನಗೆ ಇಷ್ಟವಿಲ್ಲ ಎಂದು ಹೇಳಿ ಮಗುವನ್ನು ಎತ್ತಿಕೊಂಡು ಆಕೆ ಮನೆಯ ಎದುರಿನ ಬಾವಿಗೆ ಎಸೆದಿದ್ದಾಳೆ. ಮಾಹಿತಿ ತಿಳಿದು ಬಾವಿಗೆ ಇಳಿದು ಮಗುವನ್ನು ತೆಗೆದು ಮೇಲಕ್ಕೆತ್ತಿ ಪಂಜ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.ಆದರೆ ಈ ವೇಳೆ‌ ಮಗು ಮೃತಪಟ್ಟಿರುವುದು‌ ತಿಳಿದು ಬಂದಿದೆ. ಪವಿತ್ರಾ ಗರ್ಭಿಣಿಯಾದಾಗ ಆಕೆಗೆ ಹೆಣ್ಣು ಮಗುವಿನಲ್ಲಿ ಆಸೆ ಇತ್ತಂತೆ,ಅವಳ ಇಷ್ಟ ನೇರವೇರದೆ ಇದ್ದುದರಿಂದ ಹುಟ್ಟಿದ ಗಂಡು ಮಗುವನ್ನು ಆಕೆ ಬಾವಿಗೆ ಎಸೆದು ಕೊಲೆ ಮಾಡಿದ್ದಾಳೆ ಎಂದು ತಿಳಿದು‌ ಬಂದಿದೆ.

    ಪವಿತ್ರಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು,ಈ ಮೊದಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.ಶನಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ.

    Post Views: 197

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.