Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ‌ ಕೊನೆಗೂ ಅಂದರ್
    ಇತ್ತೀಚಿನ ಸುದ್ದಿ

    ಪುತ್ತೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ‌ ಕೊನೆಗೂ ಅಂದರ್

    October 31, 2022
    Share

    ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

    ಸಂದೇಶ್ ಕೆ.ಎಸ್, ಬಂಧಿತ ಆರೋಪಿ. ಈ ವ್ಯಕ್ತಿ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ವಿದೇಶದಿಂದ ಬಂದ ಆರೋಪಿಯನ್ನು ಮುಂಬೈಯ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದವ್ರು  ವಶಕ್ಕೆ ಪಡೆದುಕೊಂಡು

    ಪುತ್ತೂರು ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿ ಮುಂಬೈಯ ಸಹರ್ ಪೊಲೀಸ್ ಠಾಣೆಯಿಂದ  ವಾರಂಟ್ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಲಾಗಿದೆ. ಕೋರ್ಟ್ ಗೆ ಆರೋಪಿಯನ್ನು ಹಾಜರುಪಡಿಸಲಾಗಿದೆ.

    Post Views: 204

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.