Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಸ್ಕೂಲ್ ಬಸ್ ಗೆ ಕಾರು ಡಿಕ್ಕಿ- ಕಾರು ಚಾಲಕನಿಗೆ ಗಾಯ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಸ್ಕೂಲ್ ಬಸ್ ಗೆ ಕಾರು ಡಿಕ್ಕಿ- ಕಾರು ಚಾಲಕನಿಗೆ ಗಾಯ

    November 2, 2022
    Share

    ಮೂಡುಬಿದಿರೆ : ಶಾಲಾ ವಾಹನಕ್ಕೆ ಢಿಕ್ಕಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮೂಡುಬಿದಿರೆಯ ಆಲಂಗಾರಿನಲ್ಲಿ ಸಂಜೆ 4 ಗಂಟೆಯ ವೇಳೆಗೆ ನಡೆದಿದೆ. ಶಾಲಾ ಮಕ್ಕಳು ಅಪಾಯದಿಂದ  ಪಾರಾಗಿದ್ದಾರೆ.

     ಮೂಡುಬಿದಿರೆ ಆಲಂಗಾರಿನ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಕೆಎ09 z 7481 ನಂಬರಿನ ಕಾರು ಆಲಂಗಾರು ಬಳಿ ಬ್ರೇಕ್ ಹಾಕಿದ್ದು ಆಗ ತಕ್ಷಣ ಕಾರು ಬಲಕ್ಕೆ ತಿರುಗಿ ಶಾಲಾ ವಾಹನದ ಕಡೆಗೆ ಬಂದಿದೆ ಆಗ ಶಾಲಾ ವಾಹನದ ಚಾಲಕ ಎಡ ಕಡೆಗೆ ವಾಹನವನ್ನು ತಿರುಗಿಸಿದ್ದು ಆಗ ಅಲ್ಲಿಯೇ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ನಿಂತಾಗ ಕಾರು ಅಲ್ಲಿಗೆ ಬಂದು ಗುದ್ದಿದೆ.ಕಾರಿನ ಚಾಲಕನ ಮೂಗು ಮತ್ತು ಕಿವಿಯಿಂದ ರಕ್ತ ಹರಿಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. 

    ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಾಯಗಳಾಗಿದೆ. ಶಾಲಾ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.

     ಕಾರಿನ ಚಾಲಕ ಮತ್ತು ಸಹ ಪ್ರಯಾಣಿಕನನ್ನು  ಆಸ್ಪತ್ರೆಗೆ ಸಾಗಿಸಿದ್ದಾರೆ.

    Post Views: 181

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.