Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಲ್ಲಡ್ಕ:ಶಾಲೆಗೆಂದು ತೆರಳಿದ್ದ ಬಾಲಕಿ ಶಾಲೆಗೂ ಹೋಗದೆ, ಮನೆಗೂ ಬಾರದೆ ನಾಪತ್ತೆ
    ಇತ್ತೀಚಿನ ಸುದ್ದಿ

    ಕಲ್ಲಡ್ಕ:ಶಾಲೆಗೆಂದು ತೆರಳಿದ್ದ ಬಾಲಕಿ ಶಾಲೆಗೂ ಹೋಗದೆ, ಮನೆಗೂ ಬಾರದೆ ನಾಪತ್ತೆ

    November 3, 2022
    Share

    ಬಂಟ್ವಾಳ:ಶಾಲೆಗೆಂದು ಹೋಗಿದ್ದ ಬಾಲಕಿ ಶಾಲೆಗೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ‌ ಪೃಥ್ವಿ (12) ಕಾಣೆಯಾದ ಬಾಲಕಿ.ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ ಪುಟ್ಟರಾಜ್ ಅವರ ಮಗಳು ಪೃಥ್ವಿ ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಿಂದ ಶಾಲೆಗೆ ಹೋಗುತ್ತಿದ್ದರು.

    ಕಲ್ಲಡ್ಕದ ಅಮ್ಟೂರು ನಿವಾಸಿ ಸಂಬಂಧಿಕ ರಾಜಪ್ಪ ಅವರ ಮನೆಯಿಂದ ಬಾಲಕಿ ಶಾಲೆಗೆ ಹೋಗಲು ರಿಕ್ಷಾ ಮೂಲಕ ತೆರಳಿದ್ದಳು.ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ದಾರೆ.

    ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

    Post Views: 283

    Related Posts

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.