Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ ಶವವಾಗಿ ಪತ್ತೆ.!
    ಇತ್ತೀಚಿನ ಸುದ್ದಿ

    ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ ಶವವಾಗಿ ಪತ್ತೆ.!

    November 3, 2022
    Share

    ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಕಾರು ತುಂಗಾ ಕಾಲುವೆಯಲ್ಲಿ ಪತ್ತೆಯಾಗಿದೆ.

    ಈ ಕಾರನ್ನು ಅಗ್ನಿಶಾಮಕ ಸಿಬ್ಬಂದಿಗಳು ಮೇಲಿತ್ತಿದಾಗ ಅದರಲ್ಲಿ ಶಾಸಕರ ಸಹೋದರನ ಪುತ್ರ ಚಂದ್ರಶೇಖರ್ ಮೃತದೇಹ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ.

    ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಸಮೀಪ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಸುಳಿವು ಸಿಕ್ಕಿತ್ತು. ಈ ಕಾರಣದಿಂದಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದು, ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಈ ಕಾರಿನಲ್ಲಿ ಚಂದ್ರಶೇಖರ ಮೃತದೇಹ ಪತ್ತೆಯಾಗಿದೆ.

    ಈ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ರೇಣುಕಾಚಾರ್ಯ ಗೋಳಿಡುತ್ತಿದ್ದಾರೆ.

    Post Views: 225

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.