Facebook Twitter Instagram
    Monday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಬೈಕ್ –ಬಸ್ ನಡುವೆ ಭೀಕರ ಅಪಘಾತ: ಬಸ್ಸಿನಡಿಗೆ ಸಿಲುಕಿದ ಬೈಕ್
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಬೈಕ್ –ಬಸ್ ನಡುವೆ ಭೀಕರ ಅಪಘಾತ: ಬಸ್ಸಿನಡಿಗೆ ಸಿಲುಕಿದ ಬೈಕ್

    November 4, 2022
    Share

    ಉಪ್ಪಿನಂಗಡಿ: ಸರ್ಕಾರಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ  ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣಾ ಕೇಂದ್ರದ ಬಳಿ ನಡೆದಿದೆ.

    ಗಾಯಗೊಂಡ ಸವಾರ ಭರತ್ ಕುಮಾರ್ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್‍ನಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಬಸ್ಸಿನಡಿಗೆ ಸಿಲುಕಿ ನಜ್ಜುಗುಜ್ಜಾಗಿದೆ. ಬೈಕ್ ಸವಾರ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

    Post Views: 134

    Related Posts

    ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು

    June 16, 2025

    ಉಡುಪಿ : ತೋಡಿಗೆ ಬಿದ್ದು ವ್ಯಕ್ತಿ ಸಾವು..!

    June 16, 2025

    ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

    June 16, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.