Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೆರಿಗೆ ಮಾಡಿಸುವ ವೇಳೆ ದಾದಿಯರ ಎಡವಟ್ಟು, ನವಜಾತ ಶಿಶುವಿನ ಕೈ‌ ಮುರಿತ
    ಇತ್ತೀಚಿನ ಸುದ್ದಿ

    ಹೆರಿಗೆ ಮಾಡಿಸುವ ವೇಳೆ ದಾದಿಯರ ಎಡವಟ್ಟು, ನವಜಾತ ಶಿಶುವಿನ ಕೈ‌ ಮುರಿತ

    November 4, 2022
    Share

    ಹೊಸೂರು;ಹೆರಿಗೆ ಮಾಡಿಸುವ ವೇಳೆ ನವಜಾತ ಶಿಶುವಿನ‌ ಕೈ ಮುರಿದ ಘಟನೆ ಕೃಷ್ಣಗಿರಿ ಜಿಲ್ಲೆ ಉದ್ದನಪಲ್ಲಿಯಲ್ಲಿ ನಡೆದಿದೆ.

    ಹೊಸೂರು ನಗರದ ಕೊತ್ತೂರಿನ ಕೂಲಿಕಾರ್ಮಿಕ ಶಿವಕುಮಾರ್​ ಎಂಬುವರ ಪತ್ನಿ ವಸಂತಿ ಅವರಿಗೆ ಬುಧವಾರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು ತಕ್ಷಣ ಅವರನ್ನು ಹತ್ತಿರದ ಉದ್ಧನಪಲ್ಲಿ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.ಈ ವೇಳೆ ಆಸ್ಪತ್ರೆ ವೈದ್ಯೆ ಗೈರಾಗಿದ್ದರು.

    ದಾದಿಯರೇ ರಿಸ್ಕ್ ತೆಗೆದುಕೊಂಡು ಹೆರಿಗೆ ಮಾಡಿಸಿದ್ದರು. ಈ ವೇಳೆ ಮಗುವಿನ ಕೈ ಮುರಿದಿದ್ದು, ಮಗುವಿನ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ. ತಕ್ಷಣ ಆಂಬುಲೆನ್ಸ್​ ಮೂಲಕ ಹೊಸೂರು ಸರ್ಕಾರಿ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ.

    ಮಗುವಿನ ಕೈ ಮುರಿದಿರುವ ಸುದ್ದಿ ತಿಳಿದು ಆಸ್ಪತ್ರೆ ಆವರಣದಲ್ಲಿ ಪೋಷಕರು ಗಲಾಟೆ ಮಾಡಿದರು.
    ಈ ವೇಳೆ ಮಧ್ಯೆ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿ ಕೇಸ್ ದಾಖಲಿಸಿಕೊಂಡಿದ್ದಾರೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.