Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG BREAKING NEWS : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಮತ್ತೆ `NIA’ ಅಧಿಕಾರಿಗಳು ದಾಳಿ, ಮೂವರು ವಶಕ್ಕೆ
    ಇತ್ತೀಚಿನ ಸುದ್ದಿ

    BIGG BREAKING NEWS : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಮತ್ತೆ `NIA’ ಅಧಿಕಾರಿಗಳು ದಾಳಿ, ಮೂವರು ವಶಕ್ಕೆ

    November 5, 2022
    Share

    ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ.ಮೂವರನ್ನು ಬಂಧಿಸಿದ್ದಾರೆ.

    ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆ ಗ್ರಾಮಪಂಚಾಯಿತಿ ಸದಸ್ಯ ಇಕ್ಬಾಲ್, ಸುಳ್ಯದ ಇಬ್ರಾಹಿಂ, ಎಸ್ ಡಿ ಪಿಐ ರಾಜ್ಯ ಕಾರ್ಯದರ್ಶಿ ಶೆಫಿ ಬೆಳ್ಳಾರೆಯನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.

    Post Views: 197

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.