Facebook Twitter Instagram
    Wednesday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿಕ್ಷಕರ ಏಟಿಗೆ 4ನೇ ತರಗತಿ ವಿದ್ಯಾರ್ಥಿನಿ ಬಲಿ
    ಇತ್ತೀಚಿನ ಸುದ್ದಿ

    ಶಿಕ್ಷಕರ ಏಟಿಗೆ 4ನೇ ತರಗತಿ ವಿದ್ಯಾರ್ಥಿನಿ ಬಲಿ

    November 5, 2022
    Share

    ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.

    ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶಿಕ್ಷಕನ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಸಂಬಂಧ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    Post Views: 151

    Related Posts

    ಮಂಗಳೂರು: ಕಾರು ಡಿವೈಡರ್‌ ಗೆ ಡಿಕ್ಕಿ- ಇಬ್ಬರು ಯುವಕರು ಸಾವು..!

    June 18, 2025

    ಪುತ್ತೂರು: ಚಾಲಕನಿಂದ ಮಾಲಕನಿಗೆ ಮೋಸ- ಬಾಡಿಗೆಗೆ ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ

    June 18, 2025

    ದಕ್ಷಿಣಕನ್ನಡ ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.! ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌.ವಿ ನೇಮಕ

    June 18, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.