Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ಪ್ರಯಾಣಿಕ ಗಂಭೀರ
    ಇತ್ತೀಚಿನ ಸುದ್ದಿ

    ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ಪ್ರಯಾಣಿಕ ಗಂಭೀರ

    November 5, 2022
    Share

    ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ವ್ಯಕ್ತಿಯೋರ್ವ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುವ ಘಟನೆ ನ. 5 ರಂದು ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನಡೆದಿದೆ.

    ಗಂಭೀರ ಗಾಯಗೊಂಡವರನ್ನು ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60)ಎಂದು ಗುರುತಿಸಲಾಗಿದೆ.ಸುಲೈಮಾನ್ ಅವರು ಮಾಡಾವಿನಿಂದ ಕುಂಬ್ರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದು, ಕುಂಬ್ರ ತಲುಪುತ್ತಿದ್ದಂತೆ ಬಸ್‌ನಿಂದ ಇಳಿಯಲು ಬಸ್ಸಿನೊಳಗಡೆ ನಿಂತುಕೊಂಡಿದ್ದ ವೇಳೆ ಬಸ್ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಸುಲೈಮಾನ್‌ರವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.ಇನ್ನು ಗಾಯಾಳುವನ್ನು ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆಂದು ಎಂದು ವರದಿಯಾಗಿದೆ.

    Post Views: 186

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.