Facebook Twitter Instagram
    Monday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೀಫ್ ಸ್ಟಾಲ್ ಗಳಿದ್ದರೆ ಭೂಮಿ ಪೂಜೆ ಮಾಡುವುದಿಲ್ಲ – ವೇದವ್ಯಾಸ್ ಕಾಮತ್
    ಇತ್ತೀಚಿನ ಸುದ್ದಿ

    ಬೀಫ್ ಸ್ಟಾಲ್ ಗಳಿದ್ದರೆ ಭೂಮಿ ಪೂಜೆ ಮಾಡುವುದಿಲ್ಲ – ವೇದವ್ಯಾಸ್ ಕಾಮತ್

    November 7, 2022
    Share

    ಮಂಗಳೂರು :ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟದಲಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.

    ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಬೀಫ್ ಸ್ಟಾಲ್ ಕುರಿತು ಇಂದು ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ ಶಾಸಕ ಕಾಮತ್, ಈ ಹಿಂದಿನ ಮಾರುಕಟ್ಟೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ 114 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನೂತನವಾಗಿ ನಿರ್ಮಿಸುವ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡುವುದಿಲ್ಲ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನ ಜಾರಿಗೊಳಿಸಿದ ಬಳಿಕ ಗೋಹಂತಕರ ಆಸ್ತಿ ಜಪ್ತಿ, ಕಠಿಣ ಕಾನೂನು ಕ್ರಮಗಳ ಮೂಲಕ ಗೋಹಂತಕರಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎಂದು ಹೇಳಿದರು.

    ನೂತನ ಮಾರುಕಟ್ಟೆ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಿದ್ದ‌ ಸಂದರ್ಭದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿರಲಿಲ್ಲ. ಸದ್ಯ ಗೋಹತ್ಯೆ ನಿಷೇಧ ಕಾನೂನು ಜಾರಿಗೊಂಡಿದ್ದು ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಹಿಂದೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಬದಲಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಬೀಫ್ ಸ್ಟಾಲ್ ಕಾರ್ಯಾಚರಿಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದರು.

    Post Views: 152

    Related Posts

    ಉಡುಪಿ : ತೋಡಿಗೆ ಬಿದ್ದು ವ್ಯಕ್ತಿ ಸಾವು..!

    June 16, 2025

    ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

    June 16, 2025

    ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆದುರ್ಬಲರ ಸೇವೆಗೆ ಉದಾರ ಬೆಂಬಲದೊಂದಿಗೆ ಕೈಜೋಡಿಸಿದ ಬ್ಯಾಂಕ್

    June 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.