Facebook Twitter Instagram
    Thursday, June 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ
    ಇತ್ತೀಚಿನ ಸುದ್ದಿ

    ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ

    November 8, 2022
    Share

    ವಿಟ್ಲ: ಪೆಟ್ರೋಲ್ ಸುರಿದು ಯುವಕನ‌ ಕೊಲೆ ಮಾಡಿರುವ ಬಗ್ಗೆ ಭಾರೀ ವದಂತಿ ಬೆನ್ನಲ್ಲೇ ಆರೋಪಿಯನ್ನು ವಶಕ್ಕೆ ಪಡೆದು ವಿಟ್ಲ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಬೋಳಂತೂರು‌ ನಿವಾಸಿ ಆಟೋ ಚಾಲಕ ಅದ್ರಾಮ ಎಂಬಾತ 19 ವರ್ಷದ ಸಮದ್ ಎಂಬ ಯುವಕನಿಗೆ ಕೊಲೆ ಮಾಡಿರುವ ಬಗ್ಗೆ ವದಂತಿ ಇದೆ. ಆರೋಪಿ‌ ಎನ್ನಲಾದ ಅದ್ರಾಮ ಸಲಿಂಗ ಕಾಮಿಯಾಗಿದ್ದು, ಈತನ ತೀಟೆಗೆ ಯುವಕನಿಗೆ ಬಲಿಕೊಟ್ಟಿದ್ದಾನೆ ಎಂದು ವರದಿಯಾಗಿದೆ.ಆದಿತ್ಯವಾರ ರಾತ್ರಿ ಸಮದ್ ಗೆ ಕಿಡ್ನಾಪ್ ಮಾಡಿ ಅದ್ರಾಮ ಮಂಚಿ, ಇರಾ ಭಾಗದಲ್ಲಿ ಪೆಟ್ರೋಲ್ ಸುರಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು‌ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 181

    Related Posts

    ಅನಾಮಿಕ ಕರೆ ಮೂಲಕ ಕಣಚೂರು‌ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

    June 4, 2025

    ಮತ್ತೆ ತಾನೇ ದೈವಸ್ಥಾನಕ್ಕೆ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕಳ್ಳ

    June 4, 2025

    ಕಾರುಗಳಲ್ಲಿ ಟಿಂಟೆಡ್ ಗ್ಲಾಸ್ ನಿಷೇಧ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ

    June 4, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.