Facebook Twitter Instagram
    Monday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಸಾವು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಸಾವು

    November 9, 2022
    Share

    ಬೆಳ್ತಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನ.7ರಂದು ರಾತ್ರಿ ನಡೆದಿದೆ.

    ಭಾರತೀಯ ಮಜ್ದೂರ್ ಸಂಘದ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆ ಘಟನೆ ನಡೆದಿದೆ.

    ಖಾಸಗಿ ಪ್ರಿಂಟರ್ಸ್ ನವರು ಬ್ಯಾನರ್ ಸಿದ್ಧಪಡಿಸಿ ಅಳವಡಿಸುತ್ತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ಲೈನಿಗೆ ತಾಗಿದ್ದು, ಈ ವೇಳೆ ಕೆಲಸ ಮಾಡುತ್ತಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಓರ್ವ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದಿದೆ.

    Post Views: 138

    Related Posts

    ಉಡುಪಿ : ತೋಡಿಗೆ ಬಿದ್ದು ವ್ಯಕ್ತಿ ಸಾವು..!

    June 16, 2025

    ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

    June 16, 2025

    ಕರ್ನಾಟಕ ಬ್ಯಾಂಕಿನಿಂದ ಸ್ನೇಹಾಲಯಕ್ಕೆ ಹೃದಯಸ್ಪರ್ಶಿ ಕೊಡುಗೆದುರ್ಬಲರ ಸೇವೆಗೆ ಉದಾರ ಬೆಂಬಲದೊಂದಿಗೆ ಕೈಜೋಡಿಸಿದ ಬ್ಯಾಂಕ್

    June 14, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.