Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ವಸತಿ ಶಾಲೆಯಿಂದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ
    ಇತ್ತೀಚಿನ ಸುದ್ದಿ

    ಪುತ್ತೂರು: ವಸತಿ ಶಾಲೆಯಿಂದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

    November 10, 2022
    Share

    ಪುತ್ತೂರು : ಪುತ್ತೂರಿನ ವಸತಿ ಶಾಲೆಯೊಂದರಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.

    ಇಬ್ಬರೂ 10ನೇ ತರಗತಿಯಲ್ಲಿ ಓದುತ್ತಿದ್ದ ಮೈಸೂರಿನವರಾದ ತಿಪ್ಪೇಶ್ ಮತ್ತು ಅಭೀಷೆಕ್ ನವೆಂಬರ್ 7ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ.ಶಾಲೆ ಮುಗಿಸಿದ ಇಬ್ಬರೂ ಮತ್ತೆ ತಮ್ಮ ಹಾಸ್ಟೆಲ್‌ಗೆ ಬಾರದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಾಲಾ ಆಡಳಿತ ಸಮಿತಿ ಪೊಲೀಸರಿಗೆ ದೂರು ನೀಡಿದೆ.

    Post Views: 168

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.