Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ಆತ್ಮಹತ್ಯೆ

    November 11, 2022
    Share

    ಬಂಟ್ವಾಳ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ವಾಮದಪದವು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

    ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೌಡೋಡಿ ನಿವಾಸಿ ಕರಿಯ ಎಂಬವರ ಮಗ ಲೋಕೇಶ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ.

    ಈತ ಕೂಲಿ ಕೆಲಸ ಮಾಡುತ್ತಿದ್ದು ಮದ್ಯ ಸೇವನೆ ಅಭ್ಯಾಸ ಹೊಂದಿದ್ದ. ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 202

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.