Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾಂತಾರ ಸಿನೆಮಾ ವಿರುದ್ದ ಆಕ್ರೋಶ – ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕೀಳಾಗಿ ಬಿಂಬಿಸಲಾಗಿದೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕಾಂತಾರ ಸಿನೆಮಾ ವಿರುದ್ದ ಆಕ್ರೋಶ – ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕೀಳಾಗಿ ಬಿಂಬಿಸಲಾಗಿದೆ

    November 12, 2022
    Share

    ಮಂಗಳೂರು : ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ವಿರುದ್ದ ಇದೀಗ ಆಕ್ರೋಶ ಕೇಳಿ ಬಂದಿದ್ದು, ದೈವಾರಾಧನೆಯಲ್ಲಿ ತೊಡಗಿರುವ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯವನ್ನು ಕಾಂತಾರದಲ್ಲಿ ಕೀಳಾಗಿ ತೋರಿಸಲಾಗಿದೆ ಎಂದುಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಆಕ್ಷೇಪ ವ್ಯಕ್ತಪಡಿಸಿದರು.

    ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂತಾರ ಚಲನಚಿತ್ರದ ಕೆಲವು ದೃಶ್ಯಗಳಲ್ಲಿ ಕೀಳಾಗಿ ಬಿಂಬಿಸಲಾಗಿದೆ. ದೈವಾರಾಧನೆಯನ್ನು ವಿಕೃತಗೊಳಿಸಿ ಹಿಂಸೆಯನ್ನು ಪ್ರಚೋದಿಸಲಾಗಿದೆ ಈ ಹಿನ್ನಲೆ ಈ ಸಿನಿಮಾದಲ್ಲಿರುವ ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಬೇಕು. ಅಲ್ಲಿಯವರೆಗೆ ಚಿತ್ರ ಪ್ರದರ್ಶನವನ್ನು ಸ್ಥಗಿತಗೊಳಿಸಬೇಕು’ ಎಂದು ಒತ್ತಾಯಿಸಿದರು.

    ದೈವಾರಾಧನೆಯಲ್ಲಿ ಮಾನವ ವಿರೋಧಿ ಹಿಂಸೆಗೆ ಅವಕಾಶ ಇಲ್ಲ. ಈ ಚಿತ್ರದ ಕೆಲವು ದೃಶ್ಯಗಳಿಂದ ದೈವನಿಂದನೆ ಆಗಿದೆ. ಆದರೂ ಈ ಸಿನಿಮಾ‌ಕ್ಕೆ ಚಲನಚಿತ್ರ ಸೆನ್ಸಾರ್‌ ಮಂಡಳಿಯು ಯು/ಎ ಪ್ರಮಾಣಪತ್ರವನ್ನು ನೀಡಿದೆ. ಈ ಕ್ರಮ ಸರಿಯಲ್ಲ’ ಎಂದರು. ‘ಅಸ್ಪೃಶ್ಯತಾ ಆಚರಣೆ ಮತ್ತು ಪರಿಶಿಷ್ಟ ಸಮುದಾಯಗಳ ಅವಮಾನ, ದೌರ್ಜನ್ಯಗಳು ಶಿಕ್ಷಾರ್ಹ ಅಪರಾಧ. ಕಾಂತಾರ ಸಿನಿಮಾದಲ್ಲಿ ಇಂತಹ ಕೆಲವು ದೃಶ್ಯಗಳು ಕಂಡು ದೈವ ನರ್ತಕ ಸಮುದಾಯದವರನ್ನು ನೋಡಿ ನಗುವಂತಾಗಿದೆ. ಇಂತಹ ದೃಶ್ಯಗಳಿಗೆ ಕತ್ತರಿ ಹಾಕುವವರೆಗೆ ಈ ಚಿತ್ರದ ಪ್ರದರ್ಶನವನ್ನು ತಡೆಯಲು ಜಿಲ್ಲಾ ದಂಡಾಧಿಕಾರಿಯವರು ಕ್ರಮಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

    Post Views: 198

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.