Facebook Twitter Instagram
    Wednesday, September 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ಮುರುಘಾ ಶ್ರೀ ಲೈಂಗಿಕ ಕಿರುಕುಳದ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಕ್ಕಳು, ನ್ಯಾಯಕ್ಕಾಗಿ ಮೊರೆ
    ಇತ್ತೀಚಿನ ಸುದ್ದಿ

    BIG NEWS: ಮುರುಘಾ ಶ್ರೀ ಲೈಂಗಿಕ ಕಿರುಕುಳದ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದ ಮಕ್ಕಳು, ನ್ಯಾಯಕ್ಕಾಗಿ ಮೊರೆ

    November 12, 2022
    Share

    ಬೆಂಗಳೂರು: ಪೋಸ್ಕೋ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಮುರುಘ ಶ್ರೀಗಳ ಲೈಂಗಿಕ ಕಿರುಕುಳದ ಬಗ್ಗೆ ಸಂತ್ರಸ್ಥ ಮಕ್ಕಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ತಮ್ಮ ನೋವನ್ನು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

    ಮುರುಘ ಮಠದ ಅಡುಗೆ ಸಹಾಯಕಿಯರ ಪುತ್ರಿಯರಿಂದ ಪತ್ರದಿಂದ ಬರೆದಿದ್ದು, ವಾರ್ಡನ್‌ ರಶ್ಮಿಯವರು ನಮ್ಮನ್ನು ಶ್ರೀಗಳ ಬಳಿಗೆ ಕರೆದುಕೊಂಡು ಹೋಗಿದ್ದು, ಶ್ರೀಗಳು ನಮ್ಮ ಬಳಿ ಕೆಟ್ಟದಾಗಿ ನಡೆದುಕೊಂಡಿದ್ದರು, ನಮ್ಮ ಅಮ್ಮ ಈ ಮಾಹಿತಿ ಕೇಳಿ ರಶ್ಮಿಯವರಿಗೆ ಬೈದು ಇದ್ದರು, ಅಲ್ಲಿಗೆ ನನ್ನ ಮಕ್ಕಳನ್ನು ಕರೆದುಕೊಂಡು ಹೋಗಬೇಡ ಅಂತ ಹೇಳಿದ್ದರು. ನಾನು ನನ್ನ ಅಕ್ಕ ಶ್ರೀಗಳನ್ನು ಭೇಟಿಯಾಗಿದ್ದ ವೇಳೆಯನ್ನು ನನ್ನ ತೊಡೆ ಮೇಲೆ ಕೂರಿಸಿಕೊಂಡು ನನ್ನ ಮೇಲ್ಭಾಗವನ್ನು ಮುಟ್ಟಿದ್ದರು. ಇದರಿಂದ ನಾನು ಗಾಬರಿಗೊಂಡು ನಾನು ಎದ್ದು ಬಂದೇ, ಇದನ್ನು ನಾನು ನನ್ನ ತಾಯಿ ಬಳಿ ಹೇಳಿಕೊಂಡಿದ್ದೇ. ಇದಾದ ಬಳಿಕ ಮತ್ತೆ ಹೋಗಿದ್ದ ವೇಳೇಯಲ್ಲಿ, ನನಗೆ ಚಾಕ್‌ಲೇಟ್‌ ನೀಡಿದ್ದು, ಚಾಕಲೇಟ್‌ ತಿಂದ ಬಳಿಕ ನಾನು ನಿದ್ದೆಗೆ ಜಾರಿಗೆ ಜಾರಿದ್ದ ಬಳಿಕ ನನ್ನ ಮೇಲೆ ದೌರ್ಜನ್ಯವಾಗಿದೆ ಅಂತ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಮೋದಿಯವರಿಗೆ ರಿಜಿಸ್ಟರ್‌ ಪೋಸ್ಟ್‌ ಮಾಡಲಾಗಿದೆ ಎನ್ನಲಾಗಿದೆ. ಪೋಲಿಸರು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದು, ಇದು ನಮಗೆ ಭಯ ಹುಟ್ಟಿಸಿದೆ ಅಂತ ಉಲ್ಲೇಖ ಮಾಡಿದ್ದಾರೆ ಅಂಥ ತಿಳಿದು ಬಂದಿದೆ.

    Post Views: 229

    Related Posts

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.